RCB

Deadly Welcome: RCB ಕಪ್ ಗೆದ್ದಾಗ ಬಂದವರು, ಕರ್ನಾಟಕ Ranji ಗೆದ್ದಾಗ ಬರ್ತಾರಾ?- Syed Kirmani
ಚಾಂಪಿಯನ್ಗಳಿಗೆ ಇದೊಂದು ‘ಡೆಡ್ಲಿ ವೆಲ್ಕಮ್’.. ಇಂತಹದ್ದೆಲ್ಲ ಆಗುತ್ತೆ ಎನ್ನುವುದನ್ನು ನೋಡಿದರೆ ನಮ್ಮ ಕಾಲದಲ್ಲಿ ಆಗ ಯಾವುದೇ ಟಿ.ವಿ ಮಾಧ್ಯಮಗಳ ಚೀತ್ಕಾರಗಳಿರಲಿಲ್ಲ, ಸಮೂಹ ಸನ್ನಿಗಳಿರಲಿಲ್ಲ...

Bengaluru stampede: RCBಗೆ ಆಘಾತ, ಬಂಧನಕ್ಕೆ ರಾಜ್ಯ ಸರ್ಕಾರ ಸೂಚನೆ!
ಈಗಾಗಲೇ ಪ್ರಕರಣ ಸಂಬಂಧ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಇದೀಗ ಆರ್ ಸಿಬಿ ಆಡಳಿತ ಮಂಡಳಿ ವಿರುದ್ಧವೂ ಸರ್ಕಾರ ಕ್ರಮಕ್ಕೆ ಮುಂದಾಗಿದೆ.

Bengaluru stampede: ನಗರ ಪೊಲೀಸ್ ಆಯುಕ್ತ ಸೇರಿ ಹಲವು ಅಧಿಕಾರಿಗಳ ತಲೆದಂಡ, ನ್ಯಾಯಾಂಗ ತನಿಖೆಗೆ ಆದೇಶ- CM Siddaramaiah
ಈ ದುರಂತವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ.

ಚಿನ್ನಸ್ವಾಮಿ ಕಾಲ್ತುಳಿತ: ಗಾಯಾಳುಗಳಲ್ಲಿ ಹೆಚ್ಚಿನವರು ಡಿಸ್ಚಾರ್ಜ್; ಉಳಿದವರು ಅಪಾಯದಿಂದ ಪಾರು!
ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ದಾಖಲಾಗಿರುವ 10 ರೋಗಿಗಳಲ್ಲಿ ಇಬ್ಬರಿಗೆ ಇನ್ನೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ: ಮೃತರ ಕುಟುಂಬಗಳಿಗೆ RCB ತಲಾ ₹10 ಲಕ್ಷ ಪರಿಹಾರ ಘೋಷಣೆ
ಐಪಿಎಲ್ ಪ್ರಶಸ್ತಿ ಗೆದ್ದ ಹಿನ್ನೆಲೆಯಲ್ಲಿ ನಡೆದ ಸಂಭ್ರಮಾಚರಣೆ ಅಂಗವಾಗಿ ಅಪಾರ ಸಂಖ್ಯೆಯ ಅಭಿಮಾನಿಗಳು ಕ್ರೀಡಾಂಗಣದ ಹೊರಗೆ ಜಮಾಯಿಸಿದ್ದರು. ಈ ವೇಳೆ ದುರಂತ ಘಟನೆ ಸಂಭವಿಸಿದೆ.

ಬೆಂಗಳೂರಿನಲ್ಲಿ ಕಾಲ್ತುಳಿತ: RCB ಅಭಿಮಾನಿಗಳ ಸಾವಿಗೆ ವಿಜಯ್ ಮಲ್ಯ, ಸಚಿನ್ ತೆಂಡೂಲ್ಕರ್ ಸೇರಿ ಹಲವರು ತೀವ್ರ ಸಂತಾಪ
ಬೆಂಗಳೂರಿನಲ್ಲಿ ಸಂಭವಿಸಿದ ಜೀವಹಾನಿ ಮತ್ತು ಗಾಯಾಳುಗಳ ಬಗ್ಗೆ ಕೇಳಿ ತುಂಬಾ ದುಃಖವಾಯಿತು. ಐಪಿಎಲ್ ಚಾಂಪಿಯನ್ಗಳ ಜತೆ ಸಂಭ್ರಮಿಸಲು ಬಂದಿದ್ದ ಆರ್ಸಿಬಿ ಅಭಿಮಾನಿಗಳಿಗೆ ಅನಿರೀಕ್ಷಿತ ದುರಂತ ಎದುರಾಯಿತು.

RCB ವಿಜಯೋತ್ಸವ: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ದಾಖಲೆ ಬರೆದ ನಮ್ಮ ಮೆಟ್ರೋ!
ಟ್ರೋಫಿ ಗೆದ್ದ ಆರ್'ಸಿಬಿ ಆಟಗಾರರು ನಗರದಲ್ಲಿ ವಿಜಯೋತ್ಸವದ ಪರೇಡ್ ಮಾಡುವುದಾಗಿ ಹೇಳಿದ್ದರು. ಆದರೆ, ಭದ್ರತೆ ಕಾರಣದಿಂದ ರಾಜ್ಯ ಸರ್ಕಾರ ಪರೇಡ್'ಗೆ ಅವಕಾಶ ನೀಡರಲಿಲ್ಲ.

RCB ವಿಜಯೋತ್ಸವಕ್ಕೆ ಜನಸಾಗರ: ಭಾರೀ ಸಂಚಾರ ದಟ್ಟಣೆ, ಪರ್ಯಾಯ ಮಾರ್ಗಗಳೂ ಸಿಗದೆ ಸವಾರರು ಹೈರಾಣ
ವಿಧಾನಸೌಧ ಮತ್ತು ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಲೂ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಭಾರೀ ಸಂಚಾರ ದಟ್ಟಣೆ ಎದುರಾಗಿತ್ತು. ರಾತ್ರಿ 8ಗಂಟೆಯವರೆಗೂ ಜನರು ಸಂಚಾರ ದಟ್ಟಣೆ ಎದುರಿಸಿದ್ದರು.

ಕಾಲ್ತುಳಿತ ಪ್ರಕರಣ: 'ವಿರಾಟ್ ಕೊಹ್ಲಿಗೆ ಘಟನೆ ಬಗ್ಗೆ ತಿಳಿದಿತ್ತು ಎಂದರೆ ನಂಬಲು ಸಾಧ್ಯವಿಲ್ಲ'; ಭಾರತದ ಮಾಜಿ ಕ್ರಿಕೆಟಿಗ
ಕಾಲ್ತುಳಿತದಲ್ಲಿ ಕೆಲವು ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದಿದ್ದರೂ ಸಹ ಅಭಿನಂದನಾ ಕಾರ್ಯಕ್ರಮ ಮುಂದುವರೆಸಿದ್ದು ಸಂವೇದನೆ ರಹಿತ ಕೃತ್ಯ ಎಂದು ಆರ್ಸಿಬಿ ಫ್ರಾಂಚೈಸಿ ಮತ್ತು ವಿರಾಟ್ ಕೊಹ್ಲಿಯನ್ನು ಟೀಕಿಸಲಾಗುತ್ತಿದೆ.

