RCB

ಪಂದ್ಯದ ವೇಳೆ ಕ್ರಿಸ್ ಮೋರಿಸ್-ಹಾರ್ದಿಕ್ ನಡುವೆ ಮಾತಿನ ಚಕಮಕಿ: ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆ
ಹದಿಮೂರನೇ ಆವೃತ್ತಿಯ ಐಪಿಎಲ್ 48ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾರ್ದಿಕ್ ಪಾಂಡ್ಯ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಕ್ರಿಸ್ ಮೋರಿಸ್ ನಡುವೆ ಮಾತಿನ ಚಕಮಕಿ ನಡೆದಿತ್ತು.

ಗರ್ಭಿಣಿ ಪತ್ನಿಗೆ ಮೈದಾನದಿಂದಲೇ ಊಟ ಮಾಡ್ದಾ ಎಂದ ಕೊಹ್ಲಿ, ಅದಕ್ಕೆ ಅನುಷ್ಕಾಳ ಉತ್ತರ, ವಿಡಿಯೋ ನೋಡಿ!
ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅತ್ಯುತ್ತಮ ಪ್ರದರ್ಶನ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇನ್ನು ಚೆನ್ನೈ ವಿರುದ್ಧದ ಪಂದ್ಯದ ವೇಳೆ ಮೈದಾನದಲ್ಲಿದ್ದ ಕೊಹ್ಲಿ ಅಲ್ಲಿಂದಲೇ ಪತ್ನಿಯ ಕಾಳಜಿ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆರ್ಸಿಬಿಗೆ ಆಘಾತ: ವೇಗಿ ನವದೀಪ್ ಸೈನಿಗೆ ಗಾಯ, ಮುಂದಿನ ಪಂದ್ಯಕ್ಕೆ ಅನುಮಾನ
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ವೇಗದ ಬೌಲರ್ ನವದೀಪ್ ಸೈನಿ ಗಾಯಗೊಂಡಿದ್ದು, ಮುಂದಿನ ಪಂದ್ಯದಲ್ಲಿ ಅವರು ಆಡುವುದು ಅನುಮಾನಾಸ್ಪದವಾಗಿದೆ.

ಐಪಿಎಲ್ 2020: ಆರ್ ಸಿಬಿ ಮಣಿಸಿದ ಚೆನ್ನೈ, ಪ್ಲೇಆಫ್ ಆಸೆ ಇನ್ನೂ ಜೀವಂತ
ರುತುರಾಜ್ ಗಾಯಕ್ವಾಡ್(ಅಜೇಯ 59 ರನ್, 50 ಎಸೆತ) ಮತ್ತು ಅಂಬಾಟಿ ರಾಯುಡು(39 ರನ್ , 27 ಎಸೆತ) ಅವರ ಅದ್ಭುತ ಬ್ಯಾಟಿಂಗ್ ಜತೆಗೆ ಬೌಲರ್ ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ...

ಐಪಿಎಲ್-2020 ಕೆಕೆಆರ್ ವಿರುದ್ಧ ಆರ್ ಸಿಬಿ 8 ವಿಕೆಟ್ ಗಳ ಗೆಲುವಿನ ಕೇಕೆ
ಐಪಿಎಲ್-2020 ರ 39 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ ಗಳ ಗೆಲುವನ್ನು ದಾಖಲಿಸಿದೆ.

ಐಪಿಎಲ್-2020 ನಲ್ಲೇ ಅತ್ಯಂತ ಕಡಿಮೆ ಸ್ಕೋರ್: ಕೆಕೆಆರ್ ನ್ನು 84 ರನ್ ಗಳಿಗೆ ಕಟ್ಟಿ ಹಾಕಿದ ಆರ್ ಸಿಬಿ
ಐಪಿಎಲ್-2020 ಆವೃತ್ತಿಯ 39 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎದುರಾಳಿ ತಂಡವನ್ನು ಕೇವಲ 84 ರನ್ ಗಳಿಗೆ ಕಟ್ಟಿ ಹಾಕಿದೆ.

ಐಪಿಎಲ್ 2020: ಆರ್ ಸಿಬಿ ವಿರುದ್ಧ ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ, LIVE SCORE ನೋಡಿ
ಐಪಿಎಲ್ 13ನೇ ಆವೃತ್ತಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಸಮುದ್ರದ ಮಧ್ಯದಲ್ಲಿ ಪ್ರೀತಿಯಲ್ಲಿ ಮುಳುಗಿದ್ದ ವಿರುಷ್ಕಾ: ಮಧುರ ಕ್ಷಣ ಎಬಿಡಿ ಕಣ್ಣಲ್ಲಿ ಕಂಡಿದ್ದು!
ಕೊರೋನಾ ಮಹಾಮಾರಿಯಿಂದಾಗಿ ಈ ಬಾರಿ ಐಪಿಎಲ್ ದುಬೈನಲ್ಲಿ ನಡೆಯುತ್ತಿದೆ. ಇನ್ನು ಐಪಿಎಲ್ ನಲ್ಲಿ ಭರ್ಜರಿ ಪ್ರದರ್ಶನವನ್ನು ಆರ್ ಸಿಬಿ ನೀಡುತ್ತಿದೆ.

ಪಂದ್ಯ ಗೆಲ್ಲಿಸಲು ಡಿವಿಲಿಯರ್ಸ್ ಪಯತ್ನಿಸುತ್ತಿದ್ದರೆ ಅತ್ತ ಡ್ರೆಸ್ಸಿಂಗ್ ರೂಮಿನಲ್ಲಿ ಸಿಗರೇಟ್ ಸೇದಿದ ಪಿಂಚ್ - ವಿಡಿಯೋ
ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರ ಆರೋನ್ ಪಿಂಚ್ ಇ-ಸಿಗರೇಟ್ ಸೇದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

