RCB

ಐಪಿಎಲ್ 2020: ಎಬಿಡಿ ಹ್ಯಾಟ್ರಿಕ್ ಸಿಕ್ಸ್, ರಾಯಲ್ಸ್ ವಿರುದ್ಧ ಗೆದ್ದ ಆರ್ಸಿಬಿ, ಪ್ಲೇ ಆಫ್ ಸ್ಥಾನ ಭದ್ರ
ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದಾರೆ.

ಐಪಿಎಲ್ 2020: ಉತ್ತಪ್ಪ, ಸ್ಮಿತ್ ಭರ್ಜರಿ ಬ್ಯಾಟಿಂಗ್, ಆರ್ ಸಿಬಿಗೆ 178 ರನ್ ಗುರಿ, LIVE SCORE ನೋಡಿ
ಐಪಿಎಲ್ 13ನೇ ಆವೃತ್ತಿಯ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 178 ರನ್ ಗಳ ಗುರಿ ನೀಡಿದೆ.

ಐಪಿಎಲ್ 2020: ಬೆಂಗಳೂರು ವಿರುದ್ಧ ಟಾಸ್ ಗೆದ್ದ ರಾಜಸ್ತಾನ ಬ್ಯಾಟಿಂಗ್ ಆಯ್ಕೆ, LIVE SCORE ನೋಡಿ
ಐಪಿಎಲ್ 13ನೇ ಆವೃತ್ತಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಟಾಸ್ ಗೆದ್ದ ರಾಜಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಇನ್ನು ಭರ್ಜರಿ ಬ್ಯಾಟಿಂಗ್ ಮಾಡುತ್ತಿರುವ ರಾಜಸ್ತಾನ 50 ರನ್ ಗಳಿಗೆ 1 ವಿಕೆಟ್ ಕಳೆದುಕೊಂಡಿದೆ.

2000 ಜನ, 12 ಹೋಟೆಲ್: ವಿಶ್ವದ ಅತಿದೊಡ್ಡ ಜೈವಿಕ ಸುರಕ್ಷತೆಯಲ್ಲಿ ಐಪಿಎಲ್ ಆಯೋಜನೆ ಸಾಧ್ಯವಾಗಿದ್ದೇಗೆ?
ಮಹಾಮಾರಿ ಕೊರೋನಾದಿಂದಾಗಿ ಕೆಲ ತಿಂಗಳು ಜಗತ್ತೆ ಸ್ಥಬ್ದವಾಗಿತ್ತು. ಇದೀಗ ಕ್ರಮವಾಗಿ ಒಂದೊಂದೆ ದೇಶಗಳು ಲಾಕ್ ಡೌನ್ ನಿಂದ ಹೊರಬರುತ್ತಿವೆ. ಅಂತೆ ಈ ಬಾರಿ ಐಪಿಎಲ್ ಸಹ ಭಾರತದ ಬದಲಾಗಿ ಯುಎಇಯಲ್ಲಿ ಆಯೋಜನೆ ಮಾಡಲಾಗುತ್ತಿದೆ.

ಡಿವಿಲಿಯರ್ಸ್ ಭರ್ಜರಿ ಸಿಕ್ಸರ್: ಮೈದಾನದ ಹೊರಗಿದ್ದ ಕಾರಿನ ಗಾಜು ಪುಡಿಪುಡಿ; ಬಾಲಕನಿಗೆ ಸಿಕ್ಕ ಚೆಂಡು, ವಿಡಿಯೋ!
ಐಪಿಎಲ್ 13ನೇ ಆವೃತ್ತಿಯಲ್ಲಿ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇನ್ನು ನಿನ್ನೆ ನಡೆದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ ಡಿವಿಲಿಯರ್ಸ್ ಸಿಕ್ಸರ್ ಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದರು.

ಆರ್ ಸಿಬಿ ಗೆಲುವು: ಅಭಿಮಾನಿಗಳಿಂದ ಹಾಸ್ಯಭರಿತ ಮೀಮ್ಸ್!
ಸಂಘಟಿತ ಹೋರಾಟ ನಡೆಸಿ ಸೋಮವಾರ ರಾತ್ರಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 82 ರನ್ಗಳ ಭರ್ಜರಿ ಜಯ ದಾಖಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಅದ್ಭುತ ಗೆಲುವಿನ ಬಳಿಕ ಆರ್ಸಿಬಿ ತಂಡ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರಿಂದ ಹಾಸ್ಯಭರಿತ ಮೀಮ್ಸ್ಗೆ ಗುರಿಯಾಗಿದೆ.

ಕ್ರಿಸ್ ಮೋರಿಸ್ ಮರಳುವಿಕೆಯಿಂದ ಬೌಲಿಂಗ್ ವಿಭಾಗಕ್ಕೆ ಬಲ ಬಂದಿದೆ: ವಿರಾಟ್ ಕೊಹ್ಲಿ
ಕಳೆದ ಎರಡು ಪಂದ್ಯಗಳಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ತೋರಿದ ದಕ್ಷಿಣ ಆಫ್ರಿಕಾದ ಸ್ಟಾರ್ ಆಲ್ರೌಂಡರ್ ಕ್ರಿಸ್ ಮೋರಿಸ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಶ್ಲಾಘಿಸಿದ್ದಾರೆ. ಬಲಗೈ ವೇಗಿ ಆರ್ಸಿಬಿ ಕೂಡಿಕೊಂಡಿದ್ದರಿಂದ ಬೌಲಿಂಗ್ ವಿಭಾಗದ ಬಲ ಇನ್ನಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಚೆನ್ನೈ ವಿರುದ್ಧ ವಿರಾಟ್ ಭರ್ಜರಿ ಬ್ಯಾಟಿಂಗ್; ಚಪ್ಪಾಳೆ, ಕಿಸ್ ನೀಡಿ ಗರ್ಭಿಣಿ ಅನುಷ್ಕಾ ಸಂಭ್ರಮ, ವಿಡಿಯೋ!
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 37 ರನ್ ಗಳಿಂದ ಗೆಲುವು ಸಾಧಿಸಿತ್ತು.

'ಕೋವಿಡ್-19 ಯೋಧ' ವೈದ್ಯರ ಸೇವೆಗೆ ಆರ್ ಸಿಬಿ ದಿಗ್ಗಜರು ಕ್ಲೀನ್ ಬೋಲ್ಡ್; ರಾಯಲ್ ಗೌರವ
ಕೊರೋನಾ ಯೋಧರನ್ನು ಗೌರವಿಸುವ ನಿಟ್ಟಿನಲ್ಲಿ ಆರ್ ಸಿಬಿ ತಂಡದ ಆಟಗಾರರು ಕೋವಿಡ್-19 ಯೋಧರ ಹೆಸರನ್ನು ಜರ್ಸಿಯ ಮೇಲೆ ಧರಿಸಿ ಪಂದ್ಯವನ್ನ ಆಡಲಿರುವುದು ಗೊತ್ತೇ ಇದೆ. ಈ ಸಾಲಿಗೆ ಈಗ ಮಧ್ಯಪ್ರದೇಶದ ವೈದ್ಯರೊಬ್ಬರು ಸೇರ್ಪಡೆಯಾಗಿದ್ದಾರೆ.

