RCB

ಐಪಿಎಲ್ 2020: ನಾಳೆ ಚೆನ್ನೈ ಸೂಪರ್ ಕಿಂಗ್ಸ್- ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿ
ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 59 ರನ್ಗಳ ಸೋಲು ಅನುಭವಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ನಾಳೆ (ಶನಿವಾರ) ಸಂಜೆ 7:30ಕ್ಕೆ (ಭಾರತೀಯ ಕಾಲಮಾನ) ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಲು ಸಜ್ಜಾಗಿದೆ.

ಆರ್ಸಿಬಿ ವೇಗಿ ನವದೀಪ್ ಸೈನಿ ನಡೆ ಖಂಡಿಸಿದ ಸುನೀಲ್ ಗವಾಸ್ಕರ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೋಮವಾರ ರಾತ್ರಿ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಸಂಘಟಿತ ಪ್ರದರ್ಶನ ತೋರಿದ ಶ್ರೇಯಸ್ ಅಯ್ಯರ್ ಬಳಗ 59 ರನ್ಗಳಿಂದ ಭರ್ಜರಿ ಗೆಲುವು ದಾಖಲಿಸಿತು.

ಮುಂದಿನ ನಾಲ್ಕು ಪಂದ್ಯಗಳು ಆರ್ಸಿಬಿಗೆ ನಿರ್ಣಾಯಕ: ಕೋಚ್ ಸೈಮನ್ ಕ್ಯಾಟಿಚ್
ಮುಂದಿನ ನಾಲ್ಕು ಪಂದ್ಯಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ)ಗೆ ಅತ್ಯಂತ ನಿರ್ಣಾಯಕವಾಗಿದ್ದು, ತಂಡದ ಐಪಿಎಲ್ ಟೂರ್ನಿಯ ಭವಿಷ್ಯ ಮುಂಬರುವ 8 ದಿನಗಳಲ್ಲಿ ಹೊರಬೀಳಲಿದೆ ಎಂದು ಆರ್ಸಿಬಿ ಮುಖ್ಯ ಕೋಚ್ ಸೈಮನ್ ಕ್ಯಾಟಿಚ್ ಅವರು ತಿಳಿಸಿದ್ದಾರೆ.

ನಮ್ಮ ಪ್ರದರ್ಶನ ಪರಿಪೂರ್ಣತೆಯಿಂದ ಕೂಡಿರಲಿಲ್ಲ: ವಿರಾಟ್ ಕೊಹ್ಲಿ
ಕಳಪೆ ಪ್ರದರ್ಶನ ತೋರಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ಸೋಮವಾರ ರಾತ್ರಿ 59 ರನ್ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲು ಅನುಭವಿಸಿತು.

ಐಪಿಎಲ್ 2020: ಟಾಸ್ ಗೆದ್ದು, ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿ
ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆರ್ ಸಿಬಿ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಗೆಲುವಿನ ಲಯದಲ್ಲಿ ಮುನ್ನುಗ್ಗುತ್ತಿದೆ ಆರ್ಸಿಬಿ: ರಾಜಸ್ಥಾನ ವಿರುದ್ಧ 8 ವಿಕೆಟ್ ಗಳ ಭರ್ಜರಿ ಗೆಲುವು!
ಐಪಿಎಲ್ 13ನೇ ಆವೃತ್ತಿಯಲ್ಲಿ ಕೊಹ್ಲಿ ಪಡೆ ಗೆಲುವಿನ ಲಯದಲ್ಲಿ ಮುನ್ನುಗುತ್ತಿದೆ. ಸಂಘಟಿತ ಹೋರಾಟದ ಬಲದಿಂದ ಆರ್ ಸಿಬಿ ತಂಡ ಐಪಿಎಲ್ ನಲ್ಲಿ ಮೂರನೇ ಗೆಲುವು ದಾಖಲಿಸಿದೆ.

ಐಪಿಎಲ್ 2020: ನಾಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು- ರಾಜಸ್ಥಾನ್ ರಾಯಲ್ಸ್ ಮುಖಾಮುಖಿ
ಮುಂಬೈ ಇಂಡಿಯನ್ಸ್ ವಿರುದ್ಧ ಸೂಪರ್ ಓವರ್ನಲ್ಲಿ ಗೆದ್ದು ಆತ್ಮ ವಿಶ್ವಾಸದಿಂದ ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹದಿಮೂರನೇ ಅವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ 15ನೇ ಪಂದ್ಯದಲ್ಲಿ ನಾಳೆ ಅಬುಧಾಬಿಯ ಶೇಖ್ ಜಾಹೇದ್ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಲು ಸಜ್ಜಾಗಿದೆ.

ಮುಂಬೈ ವಿರುದ್ಧದ ಪಂದ್ಯದ ಟೆನ್ಷನ್ ನಂತರ ಮೋಜು-ಮಸ್ತಿಯಲ್ಲಿ ತೊಡಗಿದ ಆರ್ಬಿಸಿ ಆಟಗಾರರು, ವಿಡಿಯೋ!
ಐಪಿಎಲ್ 13ನೇ ಆವೃತ್ತಿಯ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೂಪರ್ ಓವರ್ ನಲ್ಲಿ ಗೆಲವು ಸಾಧಿಸಿತ್ತು. ಪಂದ್ಯ ತೀವ್ರ ಉದ್ವಿಗ್ನತೆಯಿಂದ ಕೂಡಿತ್ತು. ಹೀಗಾಗಿ ಆರ್ಸಿಬಿ ಆಟಗಾರರು ಟೆನ್ಷನ್ ಕಡಿಮೆ ಮಾಡಿಕೊಳ್ಳಲು ಮೋಜು-ಮಸ್ತಿಯಲ್ಲಿ ತೊಡಗಿದ್ದಾರೆ.

ಐಪಿಎಲ್ 2020: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸೋಲಿನ ಜವಾಬ್ದಾರಿ ಹೊತ್ತ ವಿರಾಟ್ ಕೊಹ್ಲಿ
ಗುರುವಾರ ರಾತ್ರಿ ನಡೆದ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿರೀಕ್ಷೆ ಮಾಡಲಾಗದಷ್ಟು ಹೀನಾಯವಾಗಿ ಸೋಲು ಅನುಭವಿಸಿತ್ತು.

