RCB

'ಗೆಲುವು ಕಸಿದ ನೋಬಾಲ್': ಅಂಪೈರ್ ಗಳ ಮಹಾ ಎಡವಟ್ಟಿಗೆ ಆರ್ ಸಿಬಿ ಅಭಿಮಾನಿಗಳ ರೌದ್ರಾವತಾರ!
ಗೆದ್ದೇ ಬಿಟ್ಟುವು ಎಂದು ಭಾವಿಸಿದ್ದ ಪಂದ್ಯದಲ್ಲಿ ಅಂಪೈರ್ ಗಳ ಮಹಾ ಎಡವಟ್ಟಿನಿಂದಾಗಿ ಆರ್ ಸಿಬಿ ಸೋಲು ಕಂಡಿದ್ದು, ಇದೀಗ ಆನ್ ಫೀಲ್ಡ್ ಅಂಪೈರ್ ಗಳ ವಿರುದ್ಧ ಆರ್ ಸಿಬಿ ಅಭಿಮಾನಿಗಳು ತಮ್ಮ ರೌದ್ರಾವತಾರ ಪ್ರದರ್ಶಿಸಿದ್ದಾರೆ.

ಇದೇನು ಕ್ಲಬ್ ಕ್ರಿಕೆಟ್ ಅಲ್ಲ: ಅಂಪೈರ್ ನೋಬಾಲ್ ಎಡವಟ್ಟಿಗೆ ಕೊಹ್ಲಿ ಆಕ್ರೋಶ
ಮುಂಬೈ ಇಂಡಿಯನ್ಸ್ ವಿರುದ್ಧ ಪಂದ್ಯದಲ್ಲಿ ಲಸಿತ್ ಮಲಿಂಗಾ ಎಸೆದ ಅಂತಿಮ ಎಸೆತ ನೋಬಾಲ್ ಆಗಿದ್ದರೂ ಅಂಪೈರ್ ಗಳ ಎಡವಟ್ಟಿನಿಂದ ಆರ್ ಸಿಬಿ ಸೋಲುವಂತಾಗಿತ್ತು. ಇದೀಗ ಅಂಪೈರ್ ಗಳ ವಿರುದ್ಧ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಕಿಡಿಕಾರಿದ್ದು, ಇದೇನು ಕ್ಲಬ್ ಕ್ರಿಕೆಟ್ ಅಲ್ಲ ಹೇಳಿದ್ದಾರೆ.

ಕ್ರಿಕೆಟ್ ನ ಹಿತದೃಷ್ಟಿಯಿಂದ ಇಂತಹ ಪ್ರಮಾದಗಳು ಒಳ್ಳೆಯದಲ್ಲ: ರೋಹಿತ್ ಶರ್ಮಾ
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ಲಸಿತ್ ಮಲಿಂಗಾ ಎಸೆದ ಅಂತಿಮ ಎಸೆತ ನೋ ಬಾಲ್ ಆಗಿದ್ದು ಅದನ್ನು ಗುರುತಿಸದ ಅಂಪೈರ್ ಗಳ ಕಾರ್ಯ ಇದೀಗ ವ್ಯಾಪಕ ಟೀಕೆಗೆ ಕಾರಣವಾಗಿದೆ.
ಆರ್‌ಸಿಬಿ ವಿರುದ್ಧ ಗೆಲುವಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್‌ಗೆ ಶಾಕ್!
ಐಪಿಎಲ್ ಪಂದ್ಯಾವಳಿಯಲ್ಲಿ ಆರ್‌ಸಿಬಿ ವಿರುದ್ಧ ಗೆಲುವು ಸಾಧಿಸಿದ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಗೆ ಆಘಾತವೊಂದು ಎದುರಾಗಿದ್ದು ತಂಡದ ಸ್ಟಾರ್ ವೇಗಿಯೊಬ್ಬರು ತಂಡದಿಂದ ಹೊರಬಿದ್ದಿದ್ದಾರೆ.

ಐಪಿಎಲ್ 2019: ಮುಂಬೈ ವಿರುದ್ಧ ಆರ್‌ಸಿಬಿ ಗೆಲ್ಲಲು 188 ರನ್ ಗುರಿ
ಇಂಡಿಯನ್ ಪ್ರೀಮಿಯರ್ ಲೀಗ್ 2019ನೇ ಆವೃತ್ತಿಯ ಗುರುವಾರದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಆರ್‌ಸಿಬಿಗೆ 188 ರನ್ ಗೆಲುವಿನ ಗುರಿ ನೀಡಿದೆ.

ಐಪಿಎಲ್ 2019: ಮುಂಬೈ ವಿರುದ್ಧ ಟಾಸ್ ಗೆದ್ದ ಕೊಹ್ಲಿ ಪಡೆ ಫಿಲ್ಡಿಂಗ್ ಆಯ್ಕೆ
ಇಂಡಿಯನ್ ಪ್ರೀಮಿಯರ್ ಲೀಗ್ - ಐಪಿಎಲ್ 2019ನೇ ಆವೃತ್ತಿಯ ಗುರುವಾರದ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೀಲ್ಡಿಂಗ್ ಆಯ್ದುಕೊಂಡಿದೆ.

ಬೆಂಗಳೂರಿನಲ್ಲಿ 'ಗಲ್ಲಿ ಕ್ರಿಕೆಟ್' ಆಡಿದ ಕೆವಿನ್ ಪೀಟರ್ಸನ್!
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಐಪಿಎಲ್ ಪಂದ್ಯದ ವೀಕ್ಷಕ ವಿವರಣೆಗಾರರಾಗಿ ಬೆಂಗಳೂರಿಗೆ ಆಗಮಿಸಿರುವ ಇಂಗ್ಲೆಂಡ್ ತಂಡದ ಮಾಜಿ ಬ್ಯಾಟ್ಸ್ ಮನ್ ಕೆವಿನ್ ಪೀಟರ್ಸನ್, ಗಲ್ಲಿ ಕ್ರಿಕೆಟ್ ಆಡಿದ್ದಾರೆ.

ಎದುರಾಳಿ ಆರ್‌ಸಿಬಿ ತಂಡದ ಯುವ ಆಟಗಾರರಿಗೆ ಟಿಪ್ಸ್ ಕೊಟ್ಟ ಸಿಎಸ್‌ಕೆ ನಾಯಕ ಧೋನಿ, ವಿಡಿಯೋ ವೈರಲ್!
2019ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ಮಣಿಸಿ ಸಿಎಸ್‌ಕೆ ಗೆಲುವಿನ ನಗೆ ಬೀರಿದೆ. ಈ ಮಧ್ಯೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಎದುರಾಳಿ...

ಚೆನ್ನೈ ವಿರುದ್ಧ ಸೋಲಿನ ಬಳಿಕವೂ ಆರ್‌ಸಿಬಿ ತಂಡವನ್ನು ಸಮರ್ಥಿಸಿಕೊಂಡ ನಿಷ್ಠಾವಂತ ಅಭಿಮಾನಿಗಳು!
ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಮತ್ತು ಬೆಂಗಳೂರು ತಂಡಗಳು ಸ್ಪರ್ಧಿಸಿದ್ದು ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಹೀನಾಯ ಸೋಲು ಕಂಡಿದೆ.

