RCB

ರಾಷ್ಟ್ರೀಯ ತಂಡದ ಬಳಿಕ ಇದೀಗ ಆರ್ ಸಿಬಿ ಕೂಡ ಸಂಪೂರ್ಣ 'ಕೊಹ್ಲಿ ಮಯ'!
ಐಪಿಎಲ್ 2018ನ ಸೋಲಿನ ಕಹಿಯನ್ನು ಮರೆಯಲು ಮುಂದಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ತಂಡದಲ್ಲಿ ಬದಲಾವಣೆ ಮಾಡಲು ಮುಂದಾಗಿದೆ.

ಆರ್‌ಸಿಬಿ ಅಭಿಮಾನಿಗಳಿಗೆ ಎಬಿ ಡಿವಿಲಿಯರ್ಸ್ ಸಿಹಿ ಸುದ್ದಿ!
ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದ ಬೆನ್ನಲ್ಲೇ ಅವರ ಅಭಿಮಾನಿಗಳಿಗೆ...

ಐಪಿಎಲ್ ನಲ್ಲಿ ಆರ್ ಸಿಬಿ ವೈಫಲ್ಯ: ನಾಯಕ ವಿರಾಟ್ ಕೊಹ್ಲಿ ತೀವ್ರ ವಿಷಾದ
ಪ್ರಸಕ್ತ ಸಾಲಿನ ಐಪಿಎಲ್ ಆವೃತ್ತಿಯಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ನಾಕ್ ಔಟ್ ಹಂತ ತಲುಪದಿರುವುದಕ್ಕೆ ಹಾಗೂ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲರಾಗಿರುವುದಕ್ಕೆ ಈ ತಂಡದ ನಾಯಕ ವಿರಾಟ್ ಕೋಹ್ಲಿ ಕ್ಷಮೆಯಾಚಿಸಿದ್ದಾರೆ.

ಐಪಿಎಲ್ 2018: ಆರ್‌ಸಿಬಿ ಗುಡ್ ಬೈ, ಮೆಕಲಮ್ ಭಾವನಾತ್ಮಕ ಸಂದೇಶ
ಪ್ರಸಕ್ತ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡ ಹೊರಗೆ ಬಂದಿದೆ...

ಆರ್‌ಸಿಬಿ ಅಂತೂ ಇಲ್ಲ; ನಾವು ಕನ್ನಡಿಗರೇ ನಮಗೆ ಸಪೋರ್ಟ್ ಮಾಡಿ: ಕೆಕೆಆರ್ ಆಟಗಾರ ಉತ್ತಪ್ಪ, ಕೃಷ್ಣ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಂಡಿದ್ದು ಇದೀಗ ನಾಲ್ಕು ತಂಡಗಳು ಪ್ಲೇ ಆಫ್ ಹಂತಕ್ಕೆ ತಲುಪಿವೆ...

ಇಂದು ಆರ್ಸಿಬಿಗೂ ಅಗ್ನಿಪರೀಕ್ಷೆ, ಇಂದಿನ ಪಂದ್ಯದಲ್ಲಿ ಗೆದ್ದರೆ ಫ್ಲೇ ಆಫ್ ಗೇರುವ ಸಾಧ್ಯತೆ?
ಕರ್ನಾಟಕ ವಿಧಾನಸಭೆ ಅತಂತ್ರ ಫಲಿತಾಂಶದಿಂದಾಗಿ ಇಂದು ವಿಶ್ವಾಸಮತ ಸಾಬೀತು ಪಡಿಸಲು ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ...

'ಈ ಸಲ ಕಪ್ ನಮ್ದೇ': ಆರ್ ಸಿಬಿ ಪ್ಲೇ ಆಫ್ ಆಸೆ ಇನ್ನೂ ಜಿವಂತ
ಐಪಿಎಲ್ 2018 ಟೂರ್ನಿಯಲ್ಲಿ ಪ್ಲೇ ಆಫ್ ಆಸೆಯನ್ನೇ ಕೈ ಬಿಟ್ಟಿದ್ದ ಆರ್ ಸಿಬಿ ತಂಡದ ಅಭಿಮಾನಿಗಳಿಗೆ ನಿನ್ನೆಯ ಹೈದರಾಬಾದ್ ತಂಡದ ವಿರುದ್ಧದ ರೋಚಕ ಗೆಲುವು ಕೊಂಚ ಸಮಾಧಾನ ತಂದಿದೆ. ಅಲ್ಲದೆ ಆರ್ ಸಿಬಿ ತಂಡದ ಪ್ಲೇ ಆಫ್ ಆಸೆಯನ್ನು ಇನ್ನೂ ಜೀವಂತವಾಗಿರಿಸುವಂತೆ ಮಾಡಿದೆ.

4 ಓವರ್ನಲ್ಲಿ 70 ರನ್; ಐಪಿಎಲ್ ಇತಿಹಾಸದಲ್ಲೇ 'ಬಸಿಲ್ ಥಂಪಿ' ಅತ್ಯಂತ ಕಳಪೆ ಬೌಲಿಂಗ್ ಪ್ರದರ್ಶನ
ಐಪಿಎಲ್ ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ಬೌಲಿಂಗ್ ಎಂಬ ಕುಖ್ಯಾತಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡದ ಬೌಲರ್ ಬಸಿಲ್ ಥಂಪಿ ಒಳಗಾಗಿದ್ದಾರೆ.

ಎಬಿಡಿ..'ಕ್ಯಾಚ್ ಆಫ್ ದಿ ಟೂರ್ನಮೆಂಟ್': ದಂಗಾದ ಕೊಹ್ಲಿ, ಆರ್ ಸಿಬಿ ಅಭಿಮಾನಿಗಳು, ವಿಡಿಯೋ ನೋಡಿ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿಯ ಎಬಿ ಡಿವಿಲಿಯರ್ಸ್ ಹಿಡಿದ ಕ್ಯಾಚ್ ವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

