RCEP

ಏಷ್ಯಾದ ಬಲಿಷ್ಠ ರಾಷ್ಟ್ರಗಳ 'ಆರ್‌ಸಿಇಪಿ' ಒಕ್ಕೂಟದಿಂದ ಭಾರತ ಹೊರಕ್ಕೆ: ಸ್ಪಷ್ಟನೆ ಕೊಟ್ಟ ಜೈಶಂಕರ್
ಕೇಂದ್ರ ಸರ್ಕಾರದ ನಿರ್ಧಾರಕ್ಕೆ ದೇಶೀಯ ಮಾರಾಟ ಮತ್ತು ರಾಜತಾಂತ್ರಿಕ ವಲಯಗಳಲ್ಲಿ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಜೈಶಂಕರ್ ಈ ಹೇಳಿಕೆ ನೀಡಿದ್ದಾರೆ.

ಪ್ರಧಾನಿ ಮೋದಿ ಅವರ ಬಲಿಷ್ಠ ನಾಯಕತ್ವ, ರಾಷ್ಟ್ರೀಯ ಹಿತಾಸಕ್ತಿಯಿಂದಲೇ ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕಿಲ್ಲ: ಅಮಿತ್ ಶಾ
ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ(ಆರ್‌ಸಿಇಪಿ) ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕದಿರುವ ಭಾರತದ ನಿರ್ಧಾರವು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಹಾಗೂ ಎಲ್ಲಾ ಸಂದರ್ಭಗಳಲ್ಲಿ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವ ದೃಢ ಸಂಕಲ್ಪದ ಪರಿಣಾಮ...

ಆರ್‌ಸಿಇಪಿ ಒಪ್ಪಂದಕ್ಕೆ ಭಾರತ ಸೂಕ್ತ ಮತ್ತು ಸಮಂಜಸ ಪ್ರಸ್ತಾಪಗಳನ್ನು ಮುಂದಿಟ್ಟಿದೆ: ಪ್ರಧಾನಿ ನರೇಂದ್ರ ಮೋದಿ
ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವಕ್ಕೆ (ಆರ್‌ಸಿಇಪಿ) ಮಾತುಕತೆಗಳು ಅಂತಿಮ ಹಂತದಲ್ಲಿದ್ದು, ಭಾರತ ಸೂಕ್ತವಾದ ಪ್ರಸ್ತಾಪಗಳನ್ನು ಮುಂದಿಟ್ಟು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಪ್ರಾಮಾಣಿಕವಾಗಿ ಮಾತುಕತೆಯಲ್ಲಿ ತೊಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಆರ್ ಸಿಇಪಿಗೆ ಸಹಿ ಹಾಕಬೇಡಿ, ಕೇಂದ್ರಕ್ಕೆ ಕರ್ನಾಟಕದ ರೈತರ ಮನವಿ
ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ ಒಪ್ಪಂದಕ್ಕೆ(ಆರ್‌ಸಿಇಪಿ) ಸಹಿ ಹಾಕದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಕರ್ನಾಟಕದ ರೈತರು ಅ.31 ರಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ.

ಆರ್'ಸಿಇಪಿಯಿಂದ ಡೈರಿ, ಕೃಷಿ ವಲಯ ನಾಶ: ಕಾಂಗ್ರೆಸ್
ಭಾರತ ಅದರಲ್ಲೂ ವಿಶೇಷವಾಗಿ ಕರ್ನಾಟಕದ ಹೈನೋದ್ಯಮಕ್ಕೆ ಮಾರಕ ಹೊಡೆತ ನೀಡುವ ಸಾಧ್ಯತೆಯುಳ್ಳ ಆಸಿಯಾನ್ ದೇಶಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ತರಾತುರಿಯಲ್ಲಿ ಸಹಿ ಹಾಕದಂತೆ ಕಾಂಗ್ರೆಸ್ ಆಗ್ರಹಿಸಿದೆ.

ಆರ್'ಸಿಇಪಿ ವ್ಯಾಪ್ತಿಯಿಂದ ಹೈನೋತ್ಪನ್ನ ಹೊರಗಿಡುವಂತೆ ಪ್ರಧಾನಿ ಮೋದಿಗೆ ಮನವಿ: ಸಿಎಂ ಯಡಿಯೂರಪ್ಪ
ಭಾರತವು ಸಹಿ ಹಾಕಲು ಮುಂದಾಗಿರುವ ಮುಕ್ತ ವ್ಯಾಪಾರ ಒಡಂಬಡಿಕೆ (ಆರ್'ಸಿಇಪಿ)ಯ ವ್ಯಾಪ್ತಿಯಿಂದ ಹೈನೋತ್ಪನ್ನವನ್ನು ಹೊರಗಿಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ನಿರ್ಮಾಣ ಮಾಡಲು ಮುಂದಿನ ನಾಲ್ಕೈದು ದಿನಗಳಲ್ಲಿ ರಾಜ್ಯ ಸಂಸದರ ನಿಯೋಗದೊಂದಿಗೆ...

ಭಾರತ ಗಡಿಯಲ್ಲಿನ ಕಾರ್ಯತಂತ್ರ ನಿಗ್ರಹಿಸಿದರೆ ಪ್ರಾದೇಶಿಕ ಆರ್ಥಿಕ ಅಭಿವೃದ್ಧಿ ಸಾಧ್ಯವಾಗಲಿದೆ: ಚೀನಾ ಮಾಧ್ಯಮ
ಭಾರತ ಗಡಿ ಪ್ರದೇಶದಲ್ಲಿನ ತನ್ನ ಕಾರ್ಯತಂತ್ರ ನಿಗ್ರಹಿಸಿದರೆ ಏಷ್ಯಾ ಕೇಂದ್ರಿತ ಟ್ರೇಡ್ ಡೀಲ್ ಆಗಿರುವ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವದ ಅಭಿವೃದ್ಧಿಗೆ ಸಹಕಾರ ದೊರೆಯಲಿದೆ ಎಂದು ಚೀನಾ ಮಾಧ್ಯಮ

