RCEP Agreement

ಕಾಂಗ್ರೆಸ್ ಒತ್ತಡಕ್ಕೆ ಮಣಿದು ಆರ್‌ಸಿಇಪಿಯಿಂದ ಹಿಂದೆ ಸರಿದ ಪ್ರಧಾನಿ ಮೋದಿ; ಸುರ್ಜೇವಾಲ
ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾದೇಶಿಕ ಸಂಗ್ರಹ ಆರ್ಥಿಕ ಪಾಲುದಾರಿಕೆ(ಆರ್‌ಸಿಇಪಿ) ವ್ಯಾಪಾರದ ಒಪ್ಪಂದದಿಂದ ಹಿಂದೆ ಸರಿಯಲು ವಿಪಕ್ಷ ಕಾಂಗ್ರೆಸ್ ಹಾಗೂ ಅದರ ಮುಖಂಡ ರಾಹುಲ್ ಗಾಂಧಿ ಅವರು ಒತ್ತಡವೇ ಕಾರಣ ಎಂದು ಕಾಂಗ್ರೆಸ್ ಹೇಳಿಕೆ ನೀಡಿದೆ.

ದೇಶದ ರೈತರು, ಸಣ್ಣ ಉದ್ಯಮಕ್ಕೆ ತೊಂದರೆ ಹಿನ್ನಲೆ ಮುಕ್ತ ವ್ಯಾಪಾರ ಒಪ್ಪಂದ ತಿರಸ್ಕರಿಸಿದ ಭಾರತ
ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ(ಆರ್‌ಸಿಇಪಿ) ಒಪ್ಪಂದದಿಂದ ಭಾರತದ ತಯಾರಿಕಾ ವಲಯ ಮತ್ತು ಹೈನುಗಾರಿಕೆಗೆ ಧಕ್ಕೆಯಾಗಲಿದ್ದು ಈ ಹಿನ್ನೆಲೆಯಲ್ಲಿ ವಿಪಕ್ಷಗಳು ಮತ್ತು ರೈತರು ಪ್ರತಿಭಟನೆ ನಡೆಸಿದ್ದವು. ಸದ್ಯ ಈ ಒಪ್ಪಂದವನ್ನು ಭಾರತ ತಿರಸ್ಕರಿಸಿದೆ.

ಕೃಷಿಮೇಳದಲ್ಲಿ ರೈತರಿಗೂ ಡಿ.ವಿ.ಸದಾನಂದಗೌಡ ನಡುವೆ ಆರ್.ಸಿ.ಇಪಿ ವಿಷಯದಲ್ಲಿ ಜಟಾಪಟಿ
ಜಿಕೆವಿಕೆಯಲ್ಲಿ ನಡೆಯುತ್ತಿರುವ ಕೃಷಿಮೇಳದ ಎರಡನೇ ದಿನವಾದ ಶುಕ್ರವಾರವೂ ಸಹ ಆರ್‌ಸಿಇಪಿ ಒಪ್ಪಂದ ವಿಚಾರ ರೈತರು ಹಾಗೂ ಕೇಂದ್ರ ರಾಸಾಯನಿಕ ಸಚಿವ ಡಿ.ವಿ.ಸದಾನಂದಗೌಡರ ನಡುವೆ ಜಟಾಪಟಿಗೆ ಕಾರಣವಾಯಿತು.

