RCP Singh

ಜೆಡಿಯು ನಾಯಕ ಆರ್ ಸಿಪಿ ಸಿಂಗ್ ಬಿಜೆಪಿ ಸೇರ್ಪಡೆ, ನಿತೀಶ್ ಪಿಎಂ ಆಗಿಯೇ ಇರುತ್ತಾರೆ ಎಂದಿದ್ದು ಯಾಕೆ ಅಂದರೆ...
ಜೆಡಿಯು ನಾಯಕ ಆರ್ ಸಿಪಿ ಸಿಂಗ್ ಪಕ್ಷ ತೊರೆದು ಇಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.

ಭ್ರಷ್ಟಾಚಾರ ಆರೋಪ: ಜೆಡಿಯು ತೊರೆದಿರುವ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್ ಇಂದು ಬಿಜೆಪಿ ಸೇರ್ಪಡೆ ಸಾಧ್ಯತೆ
ಜನತಾ ದಳ (ಯುನೈಟೆಡ್) ಮಾಜಿ ಅಧ್ಯಕ್ಷ ಆರ್‌ಸಿಪಿ ಸಿಂಗ್ ಇಂದು ರಾಷ್ಟ್ರ ರಾಜಧಾನಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

'ಬಿಜೆಪಿ ಸೇರುವುದು ಸೇರಿದಂತೆ ಎಲ್ಲಾ ಆಯ್ಕೆಗಳು ಮುಕ್ತ': ಜೆಡಿಯು ಮಾಜಿ ಅಧ್ಯಕ್ಷ ಆರ್‌ಸಿಪಿ ಸಿಂಗ್
ಬಿಹಾರದಲ್ಲಿ ರಾಜಕೀಯ ಬಿರುಗಾಳಿಯ ನಡುವೆ ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಆರ್‌ಸಿಪಿ ಸಿಂಗ್ ಅವರು ಬಿಜೆಪಿ ಸೇರುವುದು ಸೇರಿದಂತೆ ಎಲ್ಲಾ ಆಯ್ಕೆಗಳನ್ನು ಮುಕ್ತವಾಗಿರಿಸುತ್ತಿದ್ದೇನೆ" ಎಂದು ಗುರುವಾರ ಹೇಳಿದ್ದಾರೆ.

ರಾಜ್ಯಸಭೆ ಅವಧಿ ಅಂತ್ಯ: ಕೇಂದ್ರ ಸಚಿವ ಆರ್‌ಸಿಪಿ ಸಿಂಗ್ ರಾಜೀನಾಮೆ
ತಮ್ಮ ರಾಜ್ಯಸಭೆ ಸದಸ್ಯತ್ವದ ಅವಧಿ ಗುರುವಾರ ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಮ್ ಚಂದ್ರ ಪ್ರಸಾದ್ ಸಿಂಗ್(ಆರ್‌ಸಿಪಿ ಸಿಂಗ್) ಅವರು ಬುಧವಾರ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಜೆಡಿಯು ಅಧ್ಯಕ್ಷರಾಗಿ ನಿತೀಶ್ ಕುಮಾರ್ ಆಪ್ತ ಆರ್ ಸಿಪಿ ಸಿಂಗ್ ಆಯ್ಕೆ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಪ್ತ ಆರ್ಸಿಪಿ ಸಿಂಗ್ ಅವರನ್ನು ಜನತಾದಳ(ಯುನೈಟೆಡ್)ದ ಹೊಸ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

