RDX

RDX ತುಂಬಿದ ಟ್ಯಾಂಕರ್ ನೊಂದಿಗೆ ಗೋವಾಗೆ ಇಬ್ಬರು ಪಾಕ್ ಪ್ರಜೆಗಳ ಪ್ರಯಾಣ: ಮುಂಬೈ ಪೊಲೀಸರಿಗೆ ಬೆದರಿಕೆ ಕರೆ
ಆರ್‌ಡಿಎಕ್ಸ್ ತುಂಬಿದ ಟ್ಯಾಂಕರ್ ಬಗ್ಗೆ ಮುಂಬೈ ಪೊಲೀಸರಿಗೆ ಕರೆ ಬಂದಿದ್ದು ಈ ಟ್ಯಾಂಕರ್ 2 ಪಾಕಿಸ್ತಾನಿ ಪ್ರಜೆಗಳೊಂದಿಗೆ ಮುಂಬೈನಿಂದ ಗೋವಾಕ್ಕೆ ಹೊರಟಿದೆ ಎಂದು ಕರೆ ಮಾಡಿದವರು ಹೇಳಿದ್ದಾರೆ.

ಹರಿಯಾಣ: ಆರ್‌ಡಿಎಕ್ಸ್ ನೊಂದಿಗೆ ಸ್ಫೋಟಕ ಸಾಧನ ವಶಪಡಿಸಿಕೊಂಡ ಪೊಲೀಸರು
ಹರಿಯಾಣ ಪೊಲೀಸರ ವಿಶೇಷ ಕಾರ್ಯಪಡೆ ಗುರುವಾರ ಕುರುಕ್ಷೇತ್ರ ಜಿಲ್ಲೆಯ ಶಹಾಬಾದ್ ಬಳಿ ಸುಮಾರು 1.3 ಕೆಜಿ ಆರ್‌ಡಿಎಕ್ಸ್‌ನೊಂದಿಗೆ ಪ್ಯಾಕ್ ಮಾಡಲಾದ ಸುಧಾರಿತ ಸ್ಫೋಟಕ ಸಾಧನವನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾನು ಯಾವತ್ತಿಗೂ ಆನಂದ್ ಶಿವರಾಜ್‌ಕುಮಾರ್ ಆಗಿರಲು ಬಯಸುತ್ತೇನೆ: ಸೆಂಚುರಿ ಸ್ಟಾರ್ ಶಿವಣ್ಣ
ಫೆಬ್ರವರಿ 19 ರಂದು ಹ್ಯಾಟ್ರಿಕ್ ಹೋರೋ ಶಿಶಿವರಾಜ್‌ಕುಮಾರ್ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿ 34 ವರ್ಷ ಪೂರೈಸುತ್ತಿದೆ. ಶಿವಣ್ಣ ಮೊಟ್ಟ ಮೊದಲ ಬಾರಿಗೆ ಮೆರಾವನ್ನು ಎದುರಿಸಿದ್ದು "ಆನಂದ್" ನಟನೆಗಾಗಿ. ಇದೇ ನಟ ಇಂದು ತಮ್ಮ 123 ನೇ ಯೋಜನೆಯಾದ ಆರ್ಡಿಎಕ್ಸ್ ಪ್ರಾರಂಭದ ಎದುರು ನೋಡುತ್ತಿದ್ದಾರೆ.ಮತ್ತು ಅಂದಿನ ಉತ್ಸಾಹ, ಕುತೂಹಲ ಅವರಲ್ಲಿ ಇಂದಿಗೂ ಉಳಿದಿದೆ.

ಶಿವಣ್ಣನ 'ಆರ್‌ಡಿಎಕ್ಸ್' ಗೆ ಜತೆಯಾದ ಪ್ರಿಯಾ ಆನಂದ್
ಪುನೀತ್ ರಾಜ್‌ಕುಮಾರ್ ಅಭಿನಯದ ರಾಜಕುಮಾರ ಚಿತ್ರದ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ ಪ್ರಿಯಾ ಆನಂದ್ ರವಿ ಅರಸು ನಿರ್ದೇಶನದ ಶಿವರಾಜ್‌ಕುಮಾರ್ ಅಭಿನಯದ ಆರ್‌ಡಿಎಕ್ಸ್ ಚಿತ್ರದಲ್ಲಿ ಮತ್ತೊಮ್ಮೆ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಗೋಲ್ಡನ್ ಸ್ಟಾರ್ ಗನೇಶ್ ನಟನೆಯ ಆರೆಂಜ್ ಬಳಿಕ ಪ್ರಿಯಾ ಪಾಲಿನ ಮೂರನೇ ಕನ್ನಡ ಸಿನಿಮಾ ಆಗಿದೆ.

ನಿರ್ದೇಶಕ ರವಿ ಅರಸು ಜೊತೆಗೆ 'ಆರ್ ಡಿಎಕ್ಸ್ 'ನಲ್ಲಿ ಶಿವಣ್ಣ
ಸತ್ಯ ಜ್ಯೋತಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ದೇಶಕ ರವಿ ಅರಸು ಜೊತೆಗೆ ಮುಂದಿನ ಚಿತ್ರದಲ್ಲಿ ಮಾಸ್ ಲುಕ್ ನಲ್ಲಿ ಕಾಣಿಸಿಕೊಳ್ಳಲು ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ನಿರ್ಧರಿಸಿದ್ದಾರೆ.

ದೆಹಲಿ ಏರ್ಪೋರ್ಟ್ ನಲ್ಲಿ ಪತ್ತೆಯಾದ ಬ್ಯಾಗ್ ನಲ್ಲಿ ಆರ್ ಡಿಎಕ್ಸ್ ಇರಲಿಲ್ಲ: ಬ್ಯಾಗ್ ಮಾಲಿಕನಿಗೆ ಕ್ಲೀನ್ ಚಿಟ್ ಇಲ್ಲ!
ದೆಹಲಿ ವಿಮಾನನಿಲ್ದಾಣದಲ್ಲಿ ಕೆಲ ಕಾಲ ಆತಂಕಕ್ಕೆ ಕಾರಣವಾಗಿದ್ದ ಬ್ಯಾಗ್ ನಲ್ಲಿ ಆರ್ ಡಿಎಕ್ಸ್ ಪತ್ತೆಯಾಗಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ರಾಜಧಾನಿ ದೆಹಲಿ ವಿಮಾನ ನಿಲ್ದಾಣದಲ್ಲಿ ಆರ್'ಡಿಎಕ್ಸ್ ಪತ್ತೆ: ಜನತೆಯಲ್ಲಿ ಆತಂಕ
ರಾಷ್ಟ್ರ ರಾಜಧಾನಿ ದೆಹಲಿಯ ಇಂದಿರಾಗಾಂಧಿ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಗಿನ ಜಾವ ಅನುಮಾನಾಸ್ಪದ ಬ್ಯಾಗ್'ವೊಂದು ಪತ್ತೆಯಾಗಿದ್ದು, ಬ್ಯಾಗ್ ನಲ್ಲಿ ಆರ್'ಡಿಎಕ್ಸ್ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ.

