ದೇಶNoida: 400 ಕೆಜಿ RDX, 14 ಪಾಕ್ ಭಯೋತ್ಪಾದಕರು! ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿಯ ಬಂಧನ!
ಆರೋಪಿಯನ್ನು ಅಶ್ವನಿ ಕುಮಾರ್ ಎಂದು ಗುರುತಿಸಲಾಗಿದೆ. ಈತ ಬಿಹಾರ ಮೂಲದವನಾಗಿದ್ದು, ನೋಯ್ಡಾದ ಸೆಕ್ಟರ್ 113 ಪೊಲೀಸ್ ಠಾಣೆ ವ್ಯಾಪ್ತಿಯ ಸೆಕ್ಟರ್ 79 ರಿಂದ ಆತನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.