ವಿದೇಶಭಾರತದ ಮನವಿ ಹಿನ್ನೆಲೆ, ಅಮೆರಿಕಾದಲ್ಲಿ ಮುಂಬೈ ದಾಳಿಯ ಸಂಚುಕೋರ ರಾಣಾ ಮರು ಬಂಧನ
2008ರಲ್ಲಿ ನಡೆದ ಮುಂಬೈ ಉಗ್ರ ದಾಳಿಯ ಸಂಚುಕೋರ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಬೇಕೆಂಬ ಮನವಿ ಮೇರೆಗೆ ಲಾಸ್ ಎಂಜಲೀಸ್ ನಲ್ಲಿ ಮತ್ತೆ ಬಂಧಿಸಲಾಗಿದೆ ಎಂದು ಅಮೆರಿಕಾದ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ.