ದೇಶNEET ಪರೀಕ್ಷೆ ಸುಗಮವಾಗಿ ಪೂರ್ಣ: ಮೊದಲ ಬಾರಿಗಿಂತ ಮರುಪರೀಕ್ಷೆ ಕಠಿಣವಾಗಿತ್ತು ಎಂದ ವಿದ್ಯಾರ್ಥಿಗಳು
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಯಾವುದೇ ತೊಂದರೆಗಳಿಲ್ಲದೆ ಯಶಸ್ವಿಯಾಗಿ ನಡೆಸಲಾಗಿದೆ ಎಂದು ತಿಳಿಸಿದೆ. ಈ ಬಾರಿ ಪ್ರಶ್ನೆಪತ್ರಿಕೆ ರದ್ದಾದ ಹಿಂದಿನ ಪರೀಕ್ಷೆಗಿಂತ ಹೆಚ್ಚು ಕಠಿಣವಾಗಿತ್ತು ಎಂದು ವಿದ್ಯಾರ್ಥಿಗಳು ಹೇಳುತ್ತಾರೆ.