ದೇಶಸಿಬಿಎಸ್ಇ ಮರು ಪರೀಕ್ಷೆಗೆ ವಿರೋಧ: ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್
ಸಿಬಿಎಸ್ಇ 10, 12 ನೇ ತರಗತಿಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.