ರಾಜ್ಯಬಾಲಕಿಗೆ ಲೈಂಗಿಕ ಕಿರುಕುಳ ಆರೋಪಿ ಖುಲಾಸೆ: ಮರು ವಿಚಾರಣೆ ನಡೆಸುವಂತೆ ಕೆಳ ಹಂತದ ಕೋರ್ಟ್ ಗೆ ಹೈಕೋರ್ಟ್ ಆದೇಶ
ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯಿದೆ ಅಡಿ ಆರೋಪಿಯಾಗಿದ್ದಾತನನ್ನು ಖುಲಾಸೆಗೊಳಿಸಿದ್ದ ವಿಚಾರಣಾಧೀನ ನ್ಯಾಯಾಲಯದ ಆದೇಶವನ್ನು ಈಚೆಗೆ ಕರ್ನಾಟಕ ಹೈಕೋರ್ಟ್ ಬದಿಗೆ ಸರಿಸಿದ್ದು, ಪ್ರಕರಣದ ಮರು ವಿಚಾರಣೆ ನಡೆಸುವಂತೆ ಕೆಳ ಹಂತದ ನ್ಯಾಯಾಲಯಕ್ಕೆ ಆದೇಶಿಸಿ, ತೀರ್ಪು ನೀಡಿದೆ.