26/11 ಮುಂಬೈ ಉಗ್ರ ದಾಳಿ ಪ್ರಕರಣವನ್ನು ಮರು ತನಿಖೆ ನಡೆಸಿ, ಜಮತ್-ಉದ್-ದವಾ ಮುಖ್ಯಸ್ಥ ಹಫೀಜ್ ಸಯೀದ್ ನನ್ನು ವಿಚಾರಗೊಳಪಡಿಸಿ ಎಂದು ಪಾಕಿಸ್ತಾನಕ್ಕೆ ಭಾರತ ಗುರುವಾರ ಆಗ್ರಹಿಸಿದೆ...