ದೇಶಕಲ್ಲಕುರಿಚಿ ವಿದ್ಯಾರ್ಥಿನಿ ಸಾವು ಪ್ರಕರಣ: ಮರು ಮರಣೋತ್ತರ ಪರೀಕ್ಷೆ ತಡೆಗೆ 'ಸುಪ್ರೀಂ' ನಕಾರ, ನಾಳೆ ಪೋಷಕರ ಅರ್ಜಿ ವಿಚಾರಣೆ
ಮದ್ರಾಸ್ ಹೈಕೋರ್ಟ್ ಮರು ಮರಣೋತ್ತರ ಪರೀಕ್ಷೆ ಮಾಡುವಂತೆ ನೀಡಿದ್ದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಕೋರಿ ಕಲ್ಲಕುರಿಚಿಯ ಖಾಸಗಿ ಶಾಲೆಯ ವಿದ್ಯಾರ್ಥಿನಿಯ ಪೋಷಕರು ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.