react

ಅಜಿತ್ ಪವಾರ್ ದುರ್ಮರಣದಲ್ಲಿ 'ಪಿತೂರಿ' ನಡೆದಿದೆಯೇ? ಶರದ್ ಪವಾರ್ ಮೊದಲ ಪ್ರತಿಕ್ರಿಯೆ...
ತನ್ನ ಸೋದರಳಿಯನ ದುರಂತ ಮತ್ತು ಹಠಾತ್ ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ಶರದ್ ಪವಾರ್, ಆತನ ಸಾವಿನಿಂದ ಆಗಿರುವ ನಷ್ಟವನ್ನು ಎಂದಿಗೂ ತುಂಬಲು ಸಾಧ್ಯವಿಲ್ಲ. ಘಟನೆಯಲ್ಲಿ ಯಾವುದೇ ಪಿತೂರಿ ನಡೆದಿಲ್ಲ ಎಂದಿದ್ದಾರೆ.

ಹಾಸನ: ಜನರಿಗೆ ತೊಂದರೆ ನೀಡುವ ಎಲ್ಲಾ ಸಂಘಟನೆಗಳ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ
ಕೆಲ ಸಂಘಟನೆಗಳ ನಿರ್ಬಂಧದ ಬಗ್ಗೆ ಈಗಾಗಲೇ ತಮಿಳುನಾಡು ಸರ್ಕಾರ ಕ್ರಮ ಕೈಗೊಂಡಿದ್ದು ಅದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಅದರ ಪರಿಶೀಲನೆ ನಡೆಸಿ ಮುಂದಿನ ಕ್ರಮ

Caste Survey: ಸಾಮಾಜಿಕ- ಆರ್ಥಿಕ ಸಮೀಕ್ಷೆ: ಧರ್ಮದ ಕಾಲಂನಲ್ಲಿ ನಾಸ್ತಿಕ ಅಂತಾ ಬರೆಸುವೆ- ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ
ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸುವ ಗುರಿಯೊಂದಿಗೆ ಇಂದಿನಿಂದ ಅಕ್ಟೋಬರ್ 7ರ ವರೆಗೆ ರಾಜ್ಯಾದ್ಯಂತ ಈ ಸಮೀಕ್ಷೆ ಕಾರ್ಯವನ್ನು ರಾಜ್ಯ ಸರ್ಕಾರ ನಡೆಸುತ್ತಿದೆ.

ಅಭಿಮಾನ್ ಸ್ಟುಡಿಯೋ: ವಿಷ್ಣುವರ್ಧನ್ ಸ್ಮಾರಕಕ್ಕೆ ಭೂಮಿ; ಸಚಿವ ಈಶ್ವರ ಖಂಡ್ರೆ ಹೇಳಿದ್ದು ಏನು?
ಅಭಿಮಾನ್ ಸ್ಟುಡಿಯೋ ಮಂಜೂರು ಮಾಡುವಾಗ ಸ್ಟುಡಿಯೋ ಹೊರತಾಗಿ ಅನ್ಯ ಉದ್ದೇಶಕ್ಕೆ ಜಮೀನು ಬಳಕೆ ಮಾಡದಂತೆ ಷರತ್ತು ವಿಧಿಸಲಾಗಿತ್ತು.

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video
ಅಮೆರಿಕದಿಂದ ಎಷ್ಟೇ ಒತ್ತಡವಿದ್ದರೂ ತಮ್ಮ ಸರ್ಕಾರ ಒಂದು ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಧರ್ಮಸ್ಥಳ ವಿರುದ್ಧ ಷಡ್ಯಂತ್ರ: ಜನಾರ್ಧನ ರೆಡ್ಡಿ ಆರೋಪಕ್ಕೆ ತಮಿಳುನಾಡು ಕಾಂಗ್ರೆಸ್ ಸಂಸದ ತಿರುಗೇಟು! ಹೇಳಿದ್ದು ಏನು?
ನಾನು ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿ 6 ವರ್ಷ ಆಗಿದೆ. ಈಗ ನಾನು ಬೇರೆ ಪಕ್ಷದಲ್ಲಿ ಇದ್ದೇನೆ. ನಾನು ಬಳ್ಳಾರಿಯಲ್ಲಿ ಕರ್ತವ್ಯದಲ್ಲಿ ಇದ್ದಾಗ ಜನಾರ್ಧನ ರೆಡ್ಡಿ ಅವರ ಬಂಧನ ಆಗಿತ್ತು.

ಕೋರ್ಟ್ ನಲ್ಲಿ ಅಳಲು ಪ್ರಾರಂಭಿಸಿದ್ದೆ: ಯುಜ್ವೇಂದ್ರ ಚಾಹಲ್ ಜೊತೆಗಿನ ವಿಚ್ಛೇದನದ ಬಗ್ಗೆ ಧನಶ್ರೀ ವರ್ಮಾ ಮನದ ಮಾತು!
ಮಂಗಳವಾರ ಹ್ಯೂಮನ್ ಆಫ್ ಬಾಂಬೆ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿರುವ ವರ್ಮಾ, ವಿಚ್ಚೇದನ ಪಡೆದ ದಿನವನ್ನು ನೆನಪು ಮಾಡಿಕೊಂಡಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ನಿಖಿಲ್ ಕುಮಾರಸ್ವಾಮಿ ಹೇಳಿದ್ದು ಏನು?
ಪ್ರಜ್ವಲ್ ರೇವಣ್ಣ ವಿರುದ್ಧ ಸೆಷನ್ ಕೋರ್ಟ್‍ನಲ್ಲಿ ಆದೇಶ ಪ್ರಕಟಗೊಂಡಿದೆ. ಕೋರ್ಟ್ ತೀರ್ಪಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಯ ಅಗತ್ಯವಿಲ್ಲ

ರಷ್ಯಾದಿಂದ ತೈಲ ಖರೀದಿ ಸ್ಥಗಿತ: ಟ್ರಂಪ್ ಹೇಳಿಕೆ ನಿರಾಕರಿಸಿದ ಭಾರತ; ಹೇಳಿದ್ದು ಏನು?
ಶೇ. 25 ರಷ್ಟು ರಫ್ತು ಸುಂಕ ವಿಧಿಸುವ ಮೂಲಕ ರಷ್ಯಾದೊಂದಿಗಿನ ಇಂಧನ ಒಪ್ಪಂದ ಮೇಲೆ ಟ್ರಂಪ್ ಒತ್ತಡ ಹಾಕುತ್ತಿರುವಂತೆಯೇ ಭಾರತೀಯ ತೈಲ ಸಂಸ್ಕರಣಾಗಾರರು ರಷ್ಯಾದ ಪೂರೈಕೆದಾರರಿಂದ ತೈಲ ಪಡೆಯುವುದನ್ನು ಮುಂದುವರೆಸಿದ್ದಾರೆ

