react

ಬಳ್ಳಾರಿಯಲ್ಲಿ ಕಾರಿನ ಮೇಲೆ ದಾಳಿ: ಗಾಯಕಿ ಮಂಗ್ಲಿ ಹೇಳಿದ್ದು ಹೀಗೆ...
ಬಳ್ಳಾರಿ ಉತ್ಸವದಲ್ಲಿ ಶನಿವಾರ ಪಾಲ್ಗೊಂಡಿದ್ದ ತೆಲುಗಿನ ಖ್ಯಾತ ಗಾಯಕಿ ಮಂಗ್ಲಿ ಅವರ ಕಾರಿನ ಮೇಲೆ ದಾಳಿ ನಡೆದಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

ಚಂಡೀಗಡ ವಿವಿ ಹಾಸ್ಟೆಲ್ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಲೀಕ್: ನಟ ಸೋನು ಸೂದ್ ಹೇಳಿದ್ದು ಹೀಗೆ..
ಚಂಡೀಗಡ ವಿಶ್ವವಿದ್ಯಾಲಯದ ಹಾಸ್ಟೆಲ್ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ಪ್ರತಿಕ್ರಿಯಿಸಿದ್ದಾರೆ.

ಜನ ಹೋಗದೇ ಇರೋದಕ್ಕೆ ಆಸರೆ ಮನೆಗಳು ಪಾಳು ಬಿದ್ದಿವೆ: ಗೋವಿಂದ ಕಾರಜೋಳ
ಸರ್ಕಾರ ಆಸರೆ ಎಂಬ ಯೋಜನೆಯಡಿ 2009ರಲ್ಲಿ ಪ್ರವಾಹ ಪೀಡಿತರಿಗೆ ಮನೆ ನಿರ್ಮಾಣ ಮಾಡಿತ್ತು. ಆದರೆ, ಜನ ತಮ್ಮ ಊರು ಬಿಟ್ಟು ಅಲ್ಲಿಗೆ ಹೋಗದೇ ಇರುವುದಕ್ಕೆ ಮನೆಗಳು ಪಾಳುಬಿದ್ದಿವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ಮತ್ತದೇ ಹಳೆ ಕ್ಯಾಸೆಟ್, ಆತ್ಮವಂಚನೆ ಮಾತುಗಳು: ಮೋದಿ ಭಾಷಣ ಟೀಕಿಸಿದ ಕಾಂಗ್ರೆಸ್
ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತದೇ ಹಳೆ ಕ್ಯಾಸೆಟ್,ಆತ್ಮವಂಚನೆಯ ಮಾತುಗಳನ್ನಾಡಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.

ನನಗೆ ಏನೂ ಗೊತ್ತಿಲ್ಲ, ಹಿರಿಯ ಮುಖಂಡರು ನಿರ್ಧಾರ ತೆಗೆದುಕೊಳ್ಳುತ್ತಾರೆ- ಮುರುಗೇಶ್ ನಿರಾಣಿ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬದಲಾವಣೆ ಬಗ್ಗೆ ಹೈಕಮಾಂಡ್ ನಿಂದ ಇದುವರೆಗೂ ಯಾವುದೇ ಸಂದೇಶ ಬಂದಿಲ್ಲ. ಈ ನಡುವೆ ಸಚಿವ ಮುರುಗೇಶ್ ನಿರಾಣಿ ಅವರ ದಿಢೀರ್ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

"ಒಂದು ಯುಗದ ಅಂತ್ಯ" ಧೋನಿ ನಿವೃತ್ತಿ ಬಗ್ಗೆ ಸೌರವ್ ಗಂಗೂಲಿ ಪ್ರತಿಕ್ರಿಯೆ
ಭಾರತದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ,ಯುಗದ ಅಂತ್ಯ ಎಂದು ಕರೆದಿದ್ದಾರೆ.ಒಂದು ಯುಗವು ಅಂತ್ಯಗೊಂಡಿದೆ" ಎಂದು ಗಂಗೂಲಿ ಶನಿವಾರ ಹೇಳಿಕೆ ನೀಡಿದ್ದಾರೆ.

ಶಾಂತಿ ಮಾತುಕತೆ ಸಂದರ್ಭದಲ್ಲಿ ಆಕ್ರಮಣಕಾರಿ ವರ್ತನೆ ಸಲ್ಲದು: ಪ್ರಧಾನಿ ಮೋದಿ ಲಡಾಖ್ ಭೇಟಿ ಬಗ್ಗೆ ಚೀನಾ ಪ್ರತಿಕ್ರಿಯೆ
ಪ್ರಧಾನಿ ನರೇಂದ್ರ ಮೋದಿ ಅವರ ಹಠಾತ್ ಲಡಾಖ್ ಭೇಟಿ ಕುರಿತಂತೆ ಪ್ರತಿಕ್ರಿಯಿಸಿರುವ ಚೀನಾ, ಗಡಿ ಘರ್ಷಣೆ ಹಾಗೂ ಗಡಿ ತಕರಾರಿನ ಕುರಿತು ಭಾರತದೊಂದಿಗೆ ಶಾಂತಿಯುತ ಮಾತುಕತೆಗಳು ಮುಂದುವರೆದಿವೆ ಎಂದು ಹೇಳಿದೆ.

ಖಾಲಿ ಕ್ರೀಡಾಂಗಣದಲ್ಲಿ ಆಡುವುದು ವಿಚಿತ್ರ ಅನುಭವ: ಫರ್ಗ್ಯೂಸನ್
ಖಾಲಿ ಕ್ರೀಡಾಂಗಣದಲ್ಲಿ ಆಡುವುದು ವಿಚಿತ್ರ ಅನುಭವ ನೀಡಿದ್ದಾಗಿ ನ್ಯೂಜಿಲೆಂಡ್ ವೇಗಿ ಲಾಕಿ ಫರ್ಗ್ಯೂಸನ್ ಹೇಳಿದ್ದಾರೆ.

ಬಿಜೆಪಿ ಸೇರ್ಪಡೆ ವಿಚಾರ: ಕಡೆಗೂ ಸಂಸದ ಶಶಿ ತರೂರ್ ಪ್ರತಿಕ್ರಿಯೆ
ಕಾಂಗ್ರೆಸ್ ಸಂಸದ ಶಶಿ ತರೂರ್ ಬಿಜೆಪಿ ಸೇರಲಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ತರೂರ್ ಪ್ರತಿಕ್ರಿಯೆ...

