ರಾಜ್ಯದೇವಸ್ಥಾನದ ಪ್ರಸಾದ ಸೇವಿಸಿ 10 ಸಾವು, ದುರದೃಷ್ಟಕರ ಘಟನೆ- ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಒಂಬತ್ತು ಭಕ್ತರು ಮೃತಪಟ್ಟಿರುವ ಪ್ರಕರಣ ದುರದೃಷ್ಟಕರ ಘಟನೆಯಾಗಿದೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.