ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ಹಾಗಾಗಿ ಭಯ ಪಡಬೇಕಾದ ಅಗತ್ಯವಿಲ್ಲ. ಆದಾಯ ಇಲಾಖೆ ಅಧಿಕಾರಿಗಳು ನಡೆಸುವ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಕಿಚ್ಚ ಸುದೀಪ್ ಹೇಳಿದ್ದಾರೆ.