reaction

SIR Row: ನೋಟಿಸ್ ನೀಡದೆ, ವಿಚಾರಣೆಯಿಲ್ಲದೆ ಮತದಾರರ ಹೆಸರು ತೆಗೆದುಹಾಕುವಂತಿಲ್ಲ- ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್!
ದೇಶ

SIR Row: ನೋಟಿಸ್ ನೀಡದೆ, ವಿಚಾರಣೆಯಿಲ್ಲದೆ ಮತದಾರರ ಹೆಸರು ತೆಗೆದುಹಾಕುವಂತಿಲ್ಲ- ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್!

ಹೆಚ್ಚಿನ ಸಂಖ್ಯೆಯ ಭಾರತೀಯ ನಾಗರಿಕರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗಲು ಕಾರಣವಾಗುವ ಯಾವುದೇ ಪ್ರಕ್ರಿಯೆಯು ನಿರಂಕುಶವಾದುದು ಮತ್ತು ಸಂವಿಧಾನದ 326 ಹಾಗೂ 14ನೇ ವಿಧಿಗಳ ನೇರ ಉಲ್ಲಂಘನೆಯಾಗಿದೆ ಎಂದು ಬಲವಾಗಿ ಪ್ರತಿಪಾದಿಸಿದ್ದಾರೆ.

Toxic: ಇಂತಹ ವಿಭಿನ್ನ ಸಿನಿಮಾ ಮಾಡಲು ಗಟ್ಸ್ ಬೇಕು; ಯಶ್ ಹಾಡಿ ಹೊಗಳಿದ ಕಿಚ್ಚ ಸುದೀಪ್!
ಸಿನಿಮಾ ಸುದ್ದಿ

Toxic: ಇಂತಹ ವಿಭಿನ್ನ ಸಿನಿಮಾ ಮಾಡಲು ಗಟ್ಸ್ ಬೇಕು; ಯಶ್ ಹಾಡಿ ಹೊಗಳಿದ ಕಿಚ್ಚ ಸುದೀಪ್!

ಟಾಕ್ಸಿಕ್ ಸಿನಿಮಾ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತನ್ನ ಅನಿಸಿಕೊಂಡಿರುವ ಕಿಚ್ಚ ಸುದೀಪ್, ಯಶ್ ಹೊಸ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.

HMT ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್: ಒಂದೇ ದಿನ ದಾಖಲೆಯ 35 ಲಕ್ಷ ರೂ ವಹಿವಾಟು- ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
ರಾಜ್ಯ

HMT ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್: ಒಂದೇ ದಿನ ದಾಖಲೆಯ 35 ಲಕ್ಷ ರೂ ವಹಿವಾಟು- ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಅಂದು ನಮ್ಮ ಕಡೆಯಿಂದ ಸಾವಿರಾರು ಕೈ ಗಡಿಯಾರಗಳು ಮಾರಾಟವಾಗಿದ್ದು, ಒಂದೇ 35 ಲಕ್ಷ ರೂ. ವಹಿವಾಟು ನಡೆದಿರುವುದು ಕಂಪನಿಯನ್ನು ಪುನಶ್ಚೇತನಗೊಳಿಸುವ ನಮ್ಮ ಉದ್ದೇಶಕ್ಕೆ ಮತ್ತಷ್ಟು ಬಲ ನೀಡಿದೆ ಎಂದರು.

'ದಾರಿತಪ್ಪಿದ ಮಕ್ಕಳನ್ನು' ಕ್ಷಮಿಸಬೇಕು: ಪ್ರಧಾನಿ ಮೋದಿ ಹೊಸ ವಿಡಿಯೋಗೆ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ರಿಯಾಕ್ಷನ್ ಏನು? Video
ದೇಶ

'ದಾರಿತಪ್ಪಿದ ಮಕ್ಕಳನ್ನು' ಕ್ಷಮಿಸಬೇಕು: ಪ್ರಧಾನಿ ಮೋದಿ ಹೊಸ ವಿಡಿಯೋಗೆ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ರಿಯಾಕ್ಷನ್ ಏನು? Video

ಕೇವಲ ರೀಲ್ ನಲ್ಲಿ ಮಾತ್ರ ಕ್ಷಮಿಸುತ್ತೀರಾ ಅಥವಾ ಕೇಸ್ ಗಳನ್ನು ಕೂಡಾ ಹಿಂಪಡೆಯುವಿರಾ? ಎಂದು ಪ್ರಶ್ನಿಸಿದ್ದಾರೆ.

ಬಿಹಾರ ಚುನಾವಣೆ: ಸೋಲಿಗೆ ದುಃಖವಿಲ್ಲ, ಸಾರ್ವಜನಿಕ ಜೀವನದಲ್ಲಿ ಏರಿಳಿತ ಅನಿವಾರ್ಯ; RJD ಮೊದಲ ಪ್ರತಿಕ್ರಿಯೆ
ದೇಶ

ಬಿಹಾರ ಚುನಾವಣೆ: ಸೋಲಿಗೆ ದುಃಖವಿಲ್ಲ, ಸಾರ್ವಜನಿಕ ಜೀವನದಲ್ಲಿ ಏರಿಳಿತ ಅನಿವಾರ್ಯ; RJD ಮೊದಲ ಪ್ರತಿಕ್ರಿಯೆ

ಸಾರ್ವಜನಿಕ ಸೇವೆ ಒಂದು ನಿರಂತರ ಪ್ರಕ್ರಿಯೆ, ಅಂತ್ಯವಿಲ್ಲದ ಪ್ರಯಾಣ! ಅದರಲ್ಲಿ ಏರಿಳಿತಗಳು ಅನಿವಾರ್ಯ. ಸೋಲಿಗ ದುಃಖವಿಲ್ಲ, ಗೆಲುವಿನಲ್ಲಿ ದುರಹಂಕಾರವಿಲ್ಲ! ರಾಷ್ಟ್ರೀಯ ಜನತಾದಳ ಬಡವರ ಪಕ್ಷ, ಅದು ಬಡವರ ನಡುವೆ ಧ್ವನಿ ಎತ್ತುತ್ತಲೇ ಇರುತ್ತದೆ!

ಭಾರತ ಬಹುತ್ವದ ರಾಷ್ಟ್ರ, ಎಂದಿಗೂ 'ಹಿಂದೂ' ರಾಷ್ಟ್ರ ಆಗಲ್ಲ- ಸಿಎಂ ಸಿದ್ದರಾಮಯ್ಯ
ರಾಜ್ಯ

ಭಾರತ ಬಹುತ್ವದ ರಾಷ್ಟ್ರ, ಎಂದಿಗೂ 'ಹಿಂದೂ' ರಾಷ್ಟ್ರ ಆಗಲ್ಲ- ಸಿಎಂ ಸಿದ್ದರಾಮಯ್ಯ

ನಮ್ಮದು ಬಹುತ್ವದ ರಾಷ್ಟ್ರ. ಹಲವು ಕಲೆ, ಸಂಸ್ಕೃತಿ, ಭಾಷೆ, ಧರ್ಮಗಳಿರುವ ದೇಶ. ಆರ್‌ಎಸ್‌ಎಸ್ ಸಂಘಪರಿವಾರ ಬಹಳ ದಿನದಿಂದ ಹಿಂದೂ ರಾಷ್ಟ್ರದ ಬಗ್ಗೆ ಹೇಳುತ್ತಿದೆ. ಆದರೆ ಇದು ಎಂದಿಗೂ ಆಗುವುದಿಲ್ಲ

RSS ನಿಷೇಧಿಸಬೇಕು: ಖರ್ಗೆ ಹೇಳಿಕೆಗೆ ದತ್ತಾತ್ರೇಯ ಹೊಸಬಾಳೆ ಹೇಳಿದ್ದೇನು?
ದೇಶ

RSS ನಿಷೇಧಿಸಬೇಕು: ಖರ್ಗೆ ಹೇಳಿಕೆಗೆ ದತ್ತಾತ್ರೇಯ ಹೊಸಬಾಳೆ ಹೇಳಿದ್ದೇನು?

ಯಾರೋ ಬಯಸಿದ ಮಾತ್ರಕ್ಕೆ ಸಂಘಟನೆಯನ್ನು ನಿಷೇಧಿಸಲು ಸಾಧ್ಯವಿಲ್ಲ, ಇಂತಹ ಬೇಡಿಕೆ ಇಡುವವರು ಹಿಂದಿನ ಅನುಭವದಿಂದ ಪಾಠ ಕಲಿಯಬೇಕು ಎಂದು ತಿರುಗೇಟು ನೀಡಿದ್ದಾರೆ.

ಜಾತಿ ಗಣತಿ: ಸಮೀಕ್ಷೆಯಲ್ಲಿ ಭಾಗಿಯಾದ್ರೆ 'ರೇಷನ್ ಕಾರ್ಡ್' ರದ್ದಾಗುತ್ತಾ? ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ..
ರಾಜ್ಯ

ಜಾತಿ ಗಣತಿ: ಸಮೀಕ್ಷೆಯಲ್ಲಿ ಭಾಗಿಯಾದ್ರೆ 'ರೇಷನ್ ಕಾರ್ಡ್' ರದ್ದಾಗುತ್ತಾ? ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ..

ಸಮೀಕ್ಷೆ ನಡೆಸಿದ ಬಳಿಕ ಜನರ ದತ್ತಾಂಶವನ್ನು ದಾಖಲಿಸಿ, ಆ ದತ್ತಾಂಶದ ಮೇರೆಗೆ ಸರ್ಕಾರಕ್ಕೆ ಬಹಳಷ್ಟು ಕಾರ್ಯಕ್ರಮ ರೂಪಿಸಲು ಅನುಕೂಲವಾಗಲಿದೆ.

ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದ ಪ್ರಕರಣ: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ತೋರುವ ಕಾಲ ಮುಗಿದಿದೆ- ಟ್ರಂಪ್
ವಿದೇಶ

ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದ ಪ್ರಕರಣ: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ತೋರುವ ಕಾಲ ಮುಗಿದಿದೆ- ಟ್ರಂಪ್

ಟೆಕ್ಸಾಸ್ ನ ಡಲ್ಲಾಸ್ ನಲ್ಲಿ ಗೌರವಾನ್ವಿತ ವ್ಯಕ್ತಿಯಾಗಿದ್ದ ಚಂದ್ರ ನಾಗಮಲ್ಲಯ್ಯ ಅವರನ್ನು ಪತ್ನಿ ಮತ್ತು ಮುಂದೆಯೇ ಕ್ರೂರವಾಗಿ ಶಿರಚ್ಛೇದ ಮಾಡಿ ಕೊಲೆ ಮಾಡಿದ ಘಟನೆಯ ಭಯಾನಕ ವರದಿಗಳು ನನಗೆ ತಿಳಿದಿವೆ ಎಂದಿದ್ದಾರೆ.