reaction

ಕಾಂಗ್ರೆಸ್ ಪಕ್ಷದ ವಿಭಜನೆಯ ಸಿದ್ದಾಂತವನ್ನು ಕರ್ನಾಟಕ ಜನತೆ ತಿರಸ್ಕರಿಸಿದ್ದಾರೆ- ಬಿಜೆಪಿ
ಪ್ರಧಾನಿ ನರೇಂದ್ರಮೋದಿ ಅವರ ಅಭಿವೃದ್ದಿ ಸಿದ್ದಾಂತದಿಂದ ಆಕರ್ಷಿತಗೊಂಡ ಜನತೆ ಕಾಂಗ್ರೆಸ್ ನ ವಿಭಜನೆಯ ಸಿದ್ದಾಂತವನ್ನು ತಿರಸ್ಕರಿಸಿದ್ದಾರೆ ಎಂದು ಬಿಜೆಪಿಯ ಹಲವು ನಾಯಕರು ಪ್ರತಿಪಾದಿಸಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ರಚಿಸಲಿದೆ- ಯೋಗಿ ಆದಿತ್ಯನಾಥ್
ಕರ್ನಾಟಕದಲ್ಲಿನ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಪ ಬಹುಮತ ದೊರೆಯಲಿದ್ದು, ಅಧಿಕಾರಕ್ಕೆ ಬರಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೇಶದ ಪ್ರಗತಿ ಸಾಧನೆಗೆ ಪೂರಕವಾದ ಜನಪರ ಬಜೆಟ್: ಪ್ರಧಾನಿ ನರೇಂದ್ರ ಮೋದಿ
ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ದಿ, ಕೃಷಿ, ಬಡ ಹಿಂದುಳಿದ ವರ್ಗದವರ ಕಲ್ಯಾಣ, ಡಿಜಿಟಲ್ ಇಂಡಿಯಾಕ್ಕೆ ಒತ್ತು ನೀಡುವ ಮೂಲಕ ದೇಶದ ಪ್ರಗತಿಗೆ ಪೂರಕವಾದ ಜನಪರ ಬಜೆಟ್ ಮಂಡಿಸಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಹೇಳಿದ್ದಾರೆ.

ರೈತರ ಆದಾಯ ದ್ವಿಗುಣಗೊಳಿಸಲು ಬಜೆಟ್ ನಲ್ಲಿ ನೆರವು : ಹರ್ಸಿಮ್ರತ್ ಕೌರ್ ಬದಾಲ್
ಮುಂದಿನ ವರ್ಷದಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಬಜೆಟ್ ನಲ್ಲಿ 1 ಸಾವಿರದ 400 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಸಚಿವೆ ಹರ್ಸಿಮ್ರತ್ ಕೌರ್ ಬದಾಲ್ ಹೇಳಿದ್ದಾರೆ.

ಸನ್ನಿ ಲಿಯೋನ್ ಮೈಮೇಲೆ ಹಾವು ಹಾಕಿದ ಸಹೋದ್ಯೋಗಿ: ಹೀಗಿತ್ತು ನೋಡಿ ಆಕೆಯ ರಿಯಾಕ್ಷನ್
ಸಿನಿಮಾ ಶೂಟಿಂಗ್ ವೇಳೆಯಲ್ಲಿ ಕಲಾವಿದರ ತಂಡಗಳಲ್ಲಿ ತಮಾಷೆಯ ಘಟನೆಗಳು ನಡೆದಿರುವ ಉದಾಹರಣೆ ಸಾಕಷ್ಟಿವೆ, ಅಂತಹದ್ದೇ ಘಟನೆ ಸನ್ನಿ ಲಿಯೋನ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಸೆಟ್ ನಲ್ಲಿಯೂ ಇದೇ..

ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ
ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ ಸೇರಿದಂತೆ ಅನೇಕ...

ಕೊನೆಗೂ ದರ್ಶನ್ ಟ್ವೀಟ್ ಗೆ ಸುದೀಪ್ ಪ್ರತಿಕ್ರಿಯೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಟ್ವೀಟ್ ಗೆ ಕೊನೆಗೂ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ. ಹೆಬ್ಬುಲಿ ಚಿತ್ರದ ಪ್ರಚಾರಕ್ಕಾಗಿ ಹುಬ್ಬಳ್ಳಿಗೆ ತೆರಳಿರುವ ಸುದೀಪ್...

ಉರಿ ದಾಳಿಗೆ ಕಾಶ್ಮೀರದ ಪರಿಸ್ಥಿತಿಯೇ 'ಪ್ರಚೋದನೆ' ಆಗಿರಬಹುದು: ನವಾಜ್ ಷರೀಫ್
ಜಮ್ಮು ಮತ್ತು ಕಾಶ್ಮೀರದ ಉರಿ ಸೇನಾ ಶಿಬಿರದ ಮೇಲಿನ ದಾಳಿ ಕಾಶ್ಮೀರ ಪರಿಸ್ಥಿತಿಯೇ ಪ್ರಚೋದನೆ ಆಗಿರಬಹುದು ಎಂದು ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ...

ಹೈಕೋರ್ಟ್ ತೀರ್ಪಿನಿಂದ ಕುಲುಮೆಯಲ್ಲಿ ಕಾಯ್ದ ಬಳಿಕ ಹೊಳೆಯುವ ಚಿನ್ನದಂತಾಗಿದ್ದೇನೆ: ಜಯಾ
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಆರೋಪ ಮುಕ್ತರಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರು, ಎರಡು ದಿನಗಳ ಕಾಲ ಮುಖ್ಯಮಂತ್ರಿ...

