reaction

ಲೋಕಸಭಾ ಚುನಾವಣೆ 2024: ಎಕ್ಸಿಟ್ ಪೋಲ್ ಭವಿಷ್ಯ- ಪ್ರಧಾನಿ ಮೋದಿ ಪ್ರತಿಕ್ರಿಯೆ
ದೇಶ

ಲೋಕಸಭಾ ಚುನಾವಣೆ 2024: ಎಕ್ಸಿಟ್ ಪೋಲ್ ಭವಿಷ್ಯ- ಪ್ರಧಾನಿ ಮೋದಿ ಪ್ರತಿಕ್ರಿಯೆ

ಲೋಕಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಜಯಭೇರಿ ಬಾರಿಸಲಿದೆ ಎಂದು ಭವಿಷ್ಯ ನುಡಿದಿವೆ.

ದೇವರು, ಧ್ಯಾನ ಪ್ರಧಾನಿಯ ಖಾಸಗಿ ವಿಚಾರ; ನಾವ್ಯಾಕೆ ಮಧ್ಯ ಪ್ರವೇಶಿಸಬೇಕು?: ಡಿಕೆ ಶಿವಕುಮಾರ್
ರಾಜ್ಯ

ದೇವರು, ಧ್ಯಾನ ಪ್ರಧಾನಿಯ ಖಾಸಗಿ ವಿಚಾರ; ನಾವ್ಯಾಕೆ ಮಧ್ಯ ಪ್ರವೇಶಿಸಬೇಕು?: ಡಿಕೆ ಶಿವಕುಮಾರ್

ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಕಾಲ ಧ್ಯಾನ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಇದು ಪ್ರಧಾನಿಯವರ ಖಾಸಗಿ ವಿಚಾರವಾಗಿದ್ದು, ಇದರಲ್ಲಿ ನಾವ್ಯಾಕೆ ಮಧ್ಯಪ್ರವೇಶಿಸಬೇಕು ಎಂದು ಹೇಳಿದರು.

ಇತರ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಬಿತ್ತನೆ ಬೀಜಗಳ ದರ ಕಡಿಮೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಇತರ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಬಿತ್ತನೆ ಬೀಜಗಳ ದರ ಕಡಿಮೆ: ಸಿಎಂ ಸಿದ್ದರಾಮಯ್ಯ

2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದೆ. ಆದಾಗ್ಯೂ, ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬಿತ್ತನೆ ಬೀಜಗಳ ದರ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ: ಸಚಿವ ನಾಗೇಂದ್ರ
ರಾಜ್ಯ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ: ಸಚಿವ ನಾಗೇಂದ್ರ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಯುವ ಸಬಲೀಕರಣ ಮತ್ತು ಬುಡಕಟ್ಟು ಕಲ್ಯಾಣ ಸಚಿವ ಬಿ ನಾಗೇಂದ್ರ ಹೇಳಿದ್ದಾರೆ.

ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಅಲ್ಲ ಗೆಳೆಯಲು ಸಾಧ್ಯವೇ? ಸಿಎಂ ಸಿದ್ದರಾಮಯ್ಯ
ರಾಜ್ಯ

ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಅಲ್ಲ ಗೆಳೆಯಲು ಸಾಧ್ಯವೇ? ಸಿಎಂ ಸಿದ್ದರಾಮಯ್ಯ

ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಅಲ್ಲ ಗೆಳೆಯಲು ಸಾಧ್ಯವೇ?ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಎರಡು ಅವಧಿ ಯಶಸ್ವಿಯಾಗಿ ಪೂರೈಸಿದ ಪ್ರತಾಪ ಸಿಂಹಗೆ ಅಭಿನಂದನೆ: ಟಿಕೆಟ್ ಘೋಷಣೆ ಬಳಿಕ ಯದುವೀರ್ ಮೊದಲ ಪ್ರತಿಕ್ರಿಯೆ!
ರಾಜಕೀಯ

ಎರಡು ಅವಧಿ ಯಶಸ್ವಿಯಾಗಿ ಪೂರೈಸಿದ ಪ್ರತಾಪ ಸಿಂಹಗೆ ಅಭಿನಂದನೆ: ಟಿಕೆಟ್ ಘೋಷಣೆ ಬಳಿಕ ಯದುವೀರ್ ಮೊದಲ ಪ್ರತಿಕ್ರಿಯೆ!

ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಟಿಕೆಟ್ ಸಿಕ್ಕ ಬಳಿಕ ಯದುವೀರ್ ಒಡೆಯರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಟಿಕೆಟ್‌ ಘೋಷಣೆ ಬಳಿಕ ಫೇಸ್‌ಬುಕ್‌ನ ತಮ್ಮ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ.

ಜ. 22 ರಂದು ರಾಮ ಪ್ರಾಣ ಪ್ರತಿಷ್ಠಾಪನೆ: ಸರ್ಕಾರಿ ರಜೆ ಘೋಷಣೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯ

ಜ. 22 ರಂದು ರಾಮ ಪ್ರಾಣ ಪ್ರತಿಷ್ಠಾಪನೆ: ಸರ್ಕಾರಿ ರಜೆ ಘೋಷಣೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯುವ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಅಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಿಚ್ಚ ಸುದೀಪ್ 'ಕಾಟೇರ' ನೋಡಿದ್ರ? ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದ ಟ್ವೀಟ್!
ಸಿನಿಮಾ ಸುದ್ದಿ

ಕಿಚ್ಚ ಸುದೀಪ್ 'ಕಾಟೇರ' ನೋಡಿದ್ರ? ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದ ಟ್ವೀಟ್!

ಒಂದು ಕಾಲದಲ್ಲಿ ಸ್ಯಾಂಡಲ್ ವುಡ್ ನ ವಿಷ್ಣು-ಅಂಬಿ ಎಂದೇ ಗೆಳೆತನಕ್ಕೆ ಹೆಸರಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ದೂರಾಗಿ ಐದಾರು ವರ್ಷ ಕಳೆದಿದ್ದು, ಅವರಿಬ್ಬರೂ ಒಂದಾಗಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.

ಸಿದ್ದರಾಮಯ್ಯ ಸರ್ ಬ್ರಿಲಿಯಂಟ್ ಫಾದರ್; ಮನೆಯಲ್ಲಿ ವಯೋವೃದ್ಧ ತಾಯಿ ತಂಗಿ ಇದ್ದಾರೆ,‌ ಅವರನ್ನು ಅರೆಸ್ಟ್ ಮಾಡಿಬಿಡಿ!
ರಾಜಕೀಯ

ಸಿದ್ದರಾಮಯ್ಯ ಸರ್ ಬ್ರಿಲಿಯಂಟ್ ಫಾದರ್; ಮನೆಯಲ್ಲಿ ವಯೋವೃದ್ಧ ತಾಯಿ ತಂಗಿ ಇದ್ದಾರೆ,‌ ಅವರನ್ನು ಅರೆಸ್ಟ್ ಮಾಡಿಬಿಡಿ!

ಸಿದ್ದರಾಮಯ್ಯ ಸರ್ ಬ್ರಿಲಿಯಂಟ್ ಫಾದರ್, ಬ್ರಿಲಿಯಂಟ್ ಪೊಲಿಟಿಷಿಯನ್. ನಿಮ್ಮ ಮಗನನ್ನ ಎಂಪಿ ಮಾಡಿಕೊಳ್ಳುವ ಸಲುವಾಗಿ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದೀರಿ. ಎಫ್‌ಐಆರ್‌ನಲ್ಲಿ ಹೆಸರಿಲ್ಲದಿದ್ದರೂ ನನ್ನ ತಮ್ಮನನ್ನು ಅರೆಸ್ಟ್ ಮಾಡಿಸಿದ್ದೀರಿ.