reaction

ಹೆಣ್ಣನ್ನು ಗೌರವಿಸದವರು ರಕ್ಕಸರು! ಕ್ರೂರಿಗಳು ಗಲ್ಲು ಶಿಕ್ಷೆಗೆ ಅರ್ಹರು: ನಟ ಜಗ್ಗೇಶ್
ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸ್ಯಾಂಡಲ್ ವುಡ್ ನಟ ಜಗ್ಗೇಶ್ ಖಂಡಿಸಿದ್ದಾರೆ.

ಬದುಕುತ್ತಿರುವುದೇ ನನ್ನ ಅದೃಷ್ಟ ಎಂದು ನಾನು ನಂಬಿದ್ದೇನೆ: ಪತಿ ಬಂಧನದ ಬಳಿಕ ಶಿಲ್ಪಾ ಶೆಟ್ಟಿ ಮೊದಲ ಪ್ರತಿಕ್ರಿಯೆ
ಬದುಕುತ್ತಿರುವುದೇ ನನ್ನ ಅದೃಷ್ಟ ಎಂದು ನಾನು ನಂಬಿದ್ದೇನೆ. ಈ ಹಿಂದೆಯೂ ನಾನು ಸವಾಲುಗಳನ್ನು ಎದುರಿಸಿದ್ದೇನೆ. ಭವಿಷ್ಯದಲ್ಲೂ ಸವಾಲುಗಳನ್ನು ಸಮರ್ಪಕವಾಗಿ ಎದುರಿಸುತ್ತೇನೆ.

ನಾಯಕತ್ವ ಬದಲಾವಣೆ: ಪ್ರತಿಕ್ರಿಯೆ ಸಚಿವ ಈಶ್ವರಪ್ಪ ಮೌನಕ್ಕೆ ಶರಣು
ರಾಜ್ಯ ನಾಯಕತ್ವ ಬದಲಾವಣೆ ವಿಚಾರ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ನಿರಾಕರಿಸಿದ್ದಾರೆ.

ಯಡಿಯೂರಪ್ಪ ರಾಜೀನಾಮೆ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ..
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆ ಕುರಿತ ಹೇಳಿಕೆ ರಾಜಕೀಯ ವಲಯದಲ್ಲಿ ನಾನಾ ರೀತಿಯ ಚರ್ಚೆಗೆ ಗ್ರಾಸವಾಗಿದೆ. ರಾಜಕೀಯ ಮುಖಂಡರು ತಮ್ಮದೇ ಆದ ರೀತಿಯಲ್ಲಿ ವಿಶ್ಲೇಷಿಸುತ್ತಿದ್ದಾರೆ.

ಕೇಂದ್ರ ಬಜೆಟ್ 2021: ಭಾರತೀಯರ ಆತ್ಮ ವಿಶ್ವಾಸವನ್ನು ಹೆಚ್ಚಿಸಲಿದೆ- ಪ್ರಧಾನಿ ನರೇಂದ್ರ ಮೋದಿ
ಕೊರೋನಾ ಸಾಂಕ್ರಾಮಿಕ ಬಿಕ್ಕಟ್ಟಿನ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ ಬಜೆಟ್, ಸ್ವಾವಲಂಬನೆ ದೃಷ್ಟಿ ಹೊಂದಿದ್ದು, ಭಾರತೀಯರ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂಡೋ-ಯುಎಸ್ ಒಪ್ಪಂದಗಳಿಗೆ ಬಲವಾದ ದ್ವಿಪಕ್ಷೀಯ ಬೆಂಬಲವಿದೆ: ಬೈಡನ್ ಗೆಲುವಿನ ಸನಿಹದಲ್ಲಿರುವಂತೆ ಭಾರತದ ಪ್ರತಿಕ್ರಿಯೆ
ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶಕ್ಕಾಗಿ ಇಡೀ ಜಗತ್ತು ಕುತೂಹಲದಿಂದ ಕಾಯುತ್ತಿರುವಂತೆಯೇ ಉಭಯ ದೇಶಗಳ ನಡುವಿನ ಜಾಗತಿಕ ಕಾರ್ಯತಂತ್ರ ಪಾಲುದಾರಿಕೆಗೆ ಅಮೆರಿಕದಲ್ಲಿ ಬಲವಾದ ದ್ವಿಪಕ್ಷೀಯ ಬೆಂಬಲವಿದೆ.

ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ, ಕೊನೆಯುಸಿರಿರುವವರೆಗೂ ಕನ್ನಡ ಪರ ನಿಲ್ಲುತೇವೆ: ದರ್ಶನ್
ಕನ್ನಡದ ಹಲವಾರು ಕಲಾವಿದರು ಈಗಾಗಲೇ ಹಿಂದಿ ದಿವಸ್ ಆಚರಣೆಗೆ, ಹಿಂದಿ ಹೇರಿಕೆ ವಿರುದ್ಧ ಮಾತನಾಡಿದ್ದರು. ಈಗ 'ಚಾಲೆಂಜಿಂಗ್ ಸ್ಟಾರ್' ದರ್ಶನ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಭಾರತ ಕ್ರಿಕೆಟ್ ಗೆ ಧೋನಿ ನೀಡಿದ ಕೊಡುಗೆ ಮರೆಯಲಾಗದು: ಸಚಿನ್
ಭಾರತದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ ಸ್ವಾತಂತ್ರ್ಯ ದಿನದಂದು ಶನಿವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕ್ರಿಕೆಟ್ ದಂತಕಥೆ ಮತ್ತು ಭಾರತ ರತ್ನಸಚಿನ್ ತೆಂಡೂಲ್ಕರ್ ಅವರು ಭಾರತೀಯ ಕ್ರಿಕೆಟ್‌ಗೆ ಧೋನಿ ನೀಡಿದ ಕೊಡುಗೆ ಮರೆಯಲಾಗದು ಎಂದು ಹೇಳಿದ್ದಾರೆ.

ಸಿಇಟಿ ಪರೀಕ್ಷೆ ಸುಖಾಂತ್ಯ: ಕೋವಿಡ್ ಆತಂಕದ ನಡುವೆಯೂ ಅತ್ಯುತ್ತಮ ಹಾಜರಾತಿ-ಡಾ.ಸಿ.ಎನ್.ಅಶ್ವತ್ಥನಾರಾಯಣ
ಎರಡನೇ ದಿನವೂ ರಾಜ್ಯದ 497 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಒಂದು ಸಣ್ಣ ಸಮಸ್ಯೆ ಹಾಗೂ ಲೋಪದೋಷವೂ ಇಲ್ಲದೆ ಸಮಾಪ್ತಿಯಾಗಿದೆ.ಕೋವಿಡ್ ಪಾಸಿಟಿವ್ ಇದ್ದ 63 ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆದಿದ್ದಾರೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

