Reacts

ಅಪಪ್ರಚಾರದ ಹಿಂದೆ ವ್ಯವಸ್ಥಿತ ಷಡ್ಯಂತ್ರ ಎಂದ ಸಚಿವೆ ಶಶಿಕಲಾ ಜೊಲ್ಲೆ!
ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂಬ ಕುಟುಕು ಕಾರ್ಯಾಚರಣೆಯಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದ್ದು, ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಜೆಎನ್ ಯು ದಾಂಧಲೆ: ಬಾಲಿವುಡ್ ಸೆಲೆಬ್ರಿಟಿಗಳು ಏನಂತಾರೆ ಗೊತ್ತಾ?
ದೆಹಲಿಯ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ದಾಂಧಲೆಗೆ ಬಾಲಿವುಡ್ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

