ಜಿಲ್ಲಾ ಸುದ್ದಿಲೈಂಗಿಕ ದೌರ್ಜನ್ಯ: ನೊಂದ ಮಹಿಳೆಗೆ ಪೊಲೀಸ್ ಜನಸ್ನೇಹಿ
ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು ಹಿಂಜರಿಯುತ್ತಾರೆ. ದೈಹಿಕ, ಮಾನಸಿಕವಾಗಿ ಹಿಂಸೆಗೆ ಒಳಗಾಗಿರುವ ಅವರು ಠಾಣೆಗೆ ತೆರಳಿ ಪೊಲೀಸ್ ಸಿಬ್ಬಂದಿಯ ಪ್ರಶ್ನೆಗಳಿಗೆ ಉತ್ತರ ನೀಡುತ್ತಾ ಮಾನಸಿಕವಾಗಿ...