ದೇಶಹೊಂಡಕ್ಕೆ ಬಿದ್ದು ನೋಯ್ಡಾ ಟೆಕ್ಕಿ ಸಾವು: ನಿರ್ಲಕ್ಷ್ಯದ ಆರೋಪದ ಮೇಲೆ ರಿಯಲ್ ಎಸ್ಟೇಟ್ ಡೆವಲಪರ್ ಬಂಧನ
"MZ ವಿಜ್ಟೌನ್ ಪ್ಲಾನರ್ಸ್ನ ಮಾಲೀಕ ಮತ್ತು ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಅಭಯ್ ಕುಮಾರ್ ಅವರನ್ನು ಬಂಧಿಸಲಾಗಿದೆ" ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ(ಗ್ರೇಟರ್ ನೋಯ್ಡಾ) ಹೇಮಂತ್ ಉಪಾಧ್ಯಾಯ ತಿಳಿಸಿದ್ದಾರೆ.