ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ-ಕರ್ನಾಟಕ (RERA-K) ಹೊರಡಿಸಿರುವ ಆದೇಶಗಳನ್ನು ನಿರ್ಲಕ್ಷಿಸುವ ಬಿಲ್ಡರ್ಗಳಿಗೆ ಕಠಿಣ ಸಂದೇಶವನ್ನು ರವಾನಿಸುವ ರೀತಿಯಲ್ಲಿ ಈ ಆದೇಶವಿದೆ.