ದೇಶನೊಬೆಲ್ ಪ್ರಶಸ್ತಿ ಪಡೆಯುವ ಉದ್ದೇಶದಿಂದ ಕೆಲ ನಾಯಕರು ಉಕ್ರೇನ್ ನಲ್ಲಿ ನಿಜವಾದ ಶಾಂತಿಯನ್ನು ಹಾಳು ಮಾಡುತ್ತಿದ್ದಾರೆ: ಅಧ್ಯಕ್ಷ ವೊಲೊಡೊಮಿರ್ ಝೆಲೆನ್ಸ್ಕಿ
ಶಾಂತಿಯನ್ನು ಹುಡುಕುವ ಯಾವುದೇ ಸಮಾನಾಂತರ ಅಥವಾ ಪರ್ಯಾಯ ಪ್ರಯತ್ನಗಳು ವಾಸ್ತವವಾಗಿ, ಯುದ್ಧದ ಅಂತ್ಯದ ಬದಲು ವಿರಾಮವನ್ನು ಸಾಧಿಸುವ ಪ್ರಯತ್ನಗಳಾಗಿವೆ ಎಂದರು.