Realtor

ಬೆಂಗಳೂರು: ಮದುವೆ ಸಂಭ್ರಮದಲ್ಲಿದ್ದ ರಿಯಲ್ ಎಸ್ಟೇಟ್ ಉದ್ಯಮಿ, ಮಾಗಡಿ ಶಾಸಕ ಬಾಲಕೃಷ್ಣ ಆಪ್ತನ ಹತ್ಯೆ
ಮಾಗಡಿ ಶಾಸಕ ಎಚ್ .ಸಿ ಬಾಲಕೃಷ್ಣ ಅವರ ಆಪ್ತ ಲೋಕನಾಥ್ ಸಿಂಗ್ (37) ಹತ್ಯೆಯಾದ ಉದ್ಯಮಿ. ಲೋಕನಾಥ್ ಸಿಂಗ್‌ಗೆ ಇದೇ ತಿಂಗಳು ಮದುವೆ ನಿಶ್ವಯವಾಗಿತ್ತು.

ಡಿ.ಜೆ.ಹಳ್ಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ
ಡಿಜೆ ಹಳ್ಳಿಯ ಕೆಎಚ್‌ಬಿ ಮುಖ್ಯರಸ್ತೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ, ರೌಡಿ ಶೀಟರ್ ಕಪಿಲ್‌ನನ್ನು ದುಷ್ಕರ್ಮಿಗಳು ಮಂಗಳವಾರ ರಾತ್ರಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಬೆಂಗಳೂರು: ನಕಲಿ ಪೊಲೀಸ್ ಅಧಿಕಾರಿ ವಿರುದ್ಧ ರಿಯಲ್ ಎಸ್ಟೇಟ್ ಏಜೆಂಟ್ ದೂರು ದಾಖಲು
ನಕಲಿ ಐಪಿಎಸ್ ಅಧಿಕಾರಿ ಆರ್ ಶ್ರೀನಿವಾಸ್ ವಿರುದ್ಧ 51 ವರ್ಷದ ರಿಯಲ್ ಎಸ್ಟೇಟ್ ಏಜೆಂಟ್ ದೂರು ದಾಖಲಿಸಿದ್ದು, ಇತ್ತೀಚೆಗೆ ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: 7ನೇ ಮಹಡಿಯಿಂದ ಹಾರಿ ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ
ಭಾರೀ ಸಾಲ ಮಾಡಿಕೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಗನ ಪ್ರಶ್ನೆಯಿಂದ ಮನಸ್ಥಿತಿ ಬದಲಾಯಿತು: ಉದ್ಯಮಿ ಗಣೇಶ್
ಹಣಕಾಸು ಮುಗ್ಗಟ್ಟಿನಿಂದ ಬೇಸತ್ತು ಪತ್ನಿಯನ್ನು ಕೊಂದು, ಮಕ್ಕಳ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದ ಆರೋಪಿ ಗಣೇಶ್ ಪೊಲೀಸರು ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.

ಬೆಂಗಳೂರು: ಪತ್ನಿಗೆ ಗುಂಡಿಟ್ಟು ಕೊಂದು 3 ಮಕ್ಕಳೊಂದಿಗೆ ಉದ್ಯಮಿ ಪರಾರಿ
ಉದ್ಯಮಿಯೊಬ್ಬ ತನ್ನ ಹೆಂಡತಿ ಎದೆಗೆ ಗುಂಡು ಹಾರಿಸಿ ಕೊಂದು ಮೂವರು ಮಕ್ಕಳೊಂದಿಗೆ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ....

