ರಾಜ್ಯರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಪರಮೇಶ್ವರ ಆದೇಶ
ಇಂದು ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, "ಶಾಸಕರು ಎತ್ತಿರುವ ವಿಷಯದ ಬಗ್ಗೆ, ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ ಎಂದರು.