ದೇಶಜೈಲಿನಿಂದ ಬಿಡುಗಡೆಯಾದ ಎರಡೇ ದಿನಕ್ಕೆ ಮತ್ತೆ ಕಾಶ್ಮೀರ ಪತ್ರಕರ್ತ ಬಂಧನ!
ಐದು ವರ್ಷಗಳ ಜೈಲುವಾಸದಿಂದ ಬಿಡುಗಡೆಯಾದ ಎರಡೇ ದಿನಕ್ಕೆ ಮತ್ತೊಂದು ಪ್ರಕರಣದಲ್ಲಿ ಕಾಶ್ಮೀರಿ ಪತ್ರಕರ್ತ ಆಸಿಫ್ ಸುಲ್ತಾನ್ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಸುಲ್ತಾನ್ ಅವರನ್ನು ಗುರುವಾರ ತಡರಾತ್ರಿ ಮತ್ತೆ ಬಂಧಿಸಲಾಗಿದೆ" ಎಂದು ಅವರು ಮಾಹಿತಿ ನೀಡಿದ್ದಾರೆ.