Rebel Mla

ಸ್ಪೀಕರ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಹೋಗುತ್ತೇವೆ: ರೆಬೆಲ್ ಶಾಸಕ ಎಚ್ ವಿಶ್ವನಾಥ್
14 ಅತೃಪ್ತ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ರಮೇಶ್ ಕುಮಾರ್ ಅವರ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ ಎಂದು ಜೆಡಿಎಸ್ ಅತೃಪ್ತ ಶಾಸಕ ಎಚ್ ವಿಶ್ವನಾಥ್ ಹೇಳಿದ್ದಾರೆ.

ಸೋಮವಾರ ಮುನ್ನವೇ 'ಅತೃಪ್ತ' ಶಾಸಕರ ರಾಜೀನಾಮೆ ಬಗ್ಗೆ ಸ್ಪೀಕರ್ ನಿರ್ಧಾರ ಸಾಧ್ಯತೆ
ಸೋಮವಾರ ಜುಲೈ 29 ರಂದು ನಡೆಯಲಿರುವ ರಾಜ್ಯ ವಿಧಾನಸಭೆಯ ನಿರ್ಣಾಯಕ ಅಧಿವೇಶನದಲ್ಲಿ ನೂತನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶ್ವಾಸಮತ ಯಾಚಿಸಲಿದ್ದು, ಹಣಕಾಸು ಮಸೂದೆಗೆ ಕೆಳಮನೆಯ ಒಪ್ಪಿಗೆಯನ್ನೂ ಪಡೆದುಕೊಳ್ಳುವ ಸಾಧ್ಯತೆಯಿದೆ.

ಬಾಯಿಗೆ ಬಂದಂತೆ ಮಾತನಾಡುತ್ತಿರುವ ಸಿದ್ದರಾಮಯ್ಯಗೆ ಬೆಂಗಳೂರಿಗೆ ಬಂದು ಉತ್ತರ ನೀಡುತ್ತೇನೆ: ಎಂಟಿಬಿ ನಾಗರಾಜ್
ಅತೃಪ್ತ ಶಾಸಕರು ತಮಗೆ ಕರೆ ಮಾಡಿದ್ದರು, ಆದರೆ ನಾನು ಆ ಕರೆ ಸ್ವೀಕರಿಸಲಿಲ್ಲ ಎಂದು ಹೇಳುತ್ತಿರುವ ಸಿದ್ದರಾಮಯ್ಯ ಅವರಿಗೆ ನಾನು ಬೆಂಗಳೂರಿಗೆ ಬಂದು ಉತ್ತರ ನೀಡುತ್ತೇನೆ ಎಂದು ಮುಂಬೈನಲ್ಲಿರುವ ರೆಬೆಲ್ ಶಾಸಕ ಎಂಬಿಟಿ ನಾಗರಾಜ್ ಹೇಳಿದ್ದಾರೆ.

ಕೊನೆಗೂ ಅತೃಪ್ತರಿಗೆ ಶಾಕ್ ಕೊಟ್ಟ ಸ್ಪೀಕರ್, ಎಲ್ಲ 14 ಅತೃಪ್ತ ಶಾಸಕರನ್ನೂ ಅನರ್ಹಗೊಳಿಸಿದ ರಮೇಶ್ ಕುಮಾರ್!
ನಿರೀಕ್ಷೆಯಂತೆಯೇ ಮುಂಬೈಗೆ ಹಾರಿರುವ ಎಲ್ಲ 14 ಅತೃಪ್ತ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಅವರು ಶಾಕ್ ನೀಡಿದ್ದು, ಅವರ ಶಾಸಕತ್ವ ಅನರ್ಹಗೊಳಿಸಿದ್ದಾರೆ.

ರಾಜೀನಾಮೆ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ; ಅತೃಪ್ತ ಶಾಸಕ ಶಿವರಾಮ್ ಹೆಬ್ಬಾರ್
ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ, ನಾವೆಲ್ಲಾ ...

ವಿಶ್ವಾಸ ಮತಯಾಚನೆ ಮುಗಿಯದಿದ್ದರೆ ನಾನೇ ರಾಜಿನಾಮೆ ನೀಡುತ್ತೇನೆ: ಸಿದ್ದರಾಮಯ್ಯ ಖಡಕ್ ಎಚ್ಚರಿಕೆ
ಸೋಮವಾರವೇ ವಿಶ್ವಾಸ ಮತಯಾಚನೆಗೆ ಅಂತಿಮ ಡೆಡ್ ಲೈನ್ ಅನ್ನು ಸಿಎಲ್ಪಿ ನಾಯಕ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಈ ಹಿಂದಿನ ಕಲಾಪದ ವೇಳೆ ಮಾತು ನೀಡಿದ್ದು...

ಅತೃಪ್ತ ಶಾಸಕರಿಗೆ ಅನರ್ಹತೆ ಎಚ್ಚರಿಕೆ ನೀಡಿದ ಡಿ.ಕೆ.ಶಿವಕುಮಾರ್
ಮಂಗಳವಾರ ಬೆಳಿಗ್ಗೆ 11 ಗಂಟೆ ಒಳಗೆ ಅತೃಪ್ತ ಶಾಸಕರು ಸ್ಪೀಕರ್ ಎದುರು ಹಾಜರಾಗಿ ತಮ್ಮ ನಿಲುವು ಸ್ಪಷ್ಟಪಡಿಸದಿದ್ದರೆ ತಮ್ಮ ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳ್ಳಲಿದ್ದಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ವಿಚಾರಣೆಗೆ ಹಾಜರಾಗದಿದ್ದರೆ ಕಠಿಣ ಕ್ರಮ: ರೆಬೆಲ್ ಶಾಸಕರಿಗೆ ಸ್ಪೀಕರ್ ನೋಟಿಸ್
ಇಂದು ವಿಚಾರಣೆಗೆ ಹಾಜರಾಗದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅತೃಪ್ಕ ಶಾಸಕರ ವಿರುದ್ಧ ಸ್ಪೀಕರ್ ಕಿಡಿಕಾರಿದ್ದು, ಮಂಗಳವಾರ ಕಡ್ಡಾಯವಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ಇವತ್ತೇ ಕಡೆ... ಇಂದು ಎಲ್ಲಾ ಮುಕ್ತಾಯವಾಗುತ್ತದೆ: ಸ್ಪೀಕರ್ ರಮೇಶ್ ಕುಮಾರ್
ಸದನ ಮುಂದೂಡುವ ಪ್ರಶ್ನೆಯೇ ಇಲ್ಲ. ಇಂದೇ ವಿಶ್ವಾಸ ಮತ ಯಾಚನೆ ಮತ್ತು ತೀರ್ಪು ನೀಡಲಾಗುತ್ತದೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

