rebel MLA\'s

ರೆಬೆಲ್ಸ್ ಗೆ ಟ್ರಬಲ್: ಉಪಚುನಾವಣೆಗೆ ಉಸ್ತುವಾರಿ ನೇಮಿಸಿದ ಕಾಂಗ್ರೆಸ್
ರೆಬೆಲ್ ಶಾಸಕರ ಅನರ್ಹತೆಯಿಂದೆ ತೆರವಾಗಿರುವ 17 ವಿಧಾನಸಭಾ ಕ್ಷೇತ್ರಗಳಿಗೆ ಎದುರಾಗಲಿರುವ ವಿಧಾನಸಭೆ ಉಪಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, ಇದೇ ಕಾರಣಕ್ಕೆ ಎಲ್ಲ 17 ಕ್ಷೇತ್ರಗಳಿಗೂ ಉಸ್ತುವಾರಿಗಳನ್ನು ನೇಮಕ ಮಾಡಿದೆ.

ಶಾಸಕರ ಕುದುರೆ ವ್ಯಾಪಾರದ ಕುರಿತು ಯಡಿಯೂರಪ್ಪ ಅವರೇ ಬಾಯಿ ಬಿಟ್ಟಿದ್ದಾರೆ: ದಿನೇಶ್ ಗುಂಡೂರಾವ್
ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಕುದುರೆ ವ್ಯಾಪಾರದ ಕುರಿತು ಸ್ವತಃ ಬಿಎಸ್ ಯಡಿಯೂರಪ್ಪ ಅವರೇ ಬಾಯಿ ಬಿಟ್ಟಿದ್ದು, ಈಗಲೂ ಸಹ ಕಾಂಗ್ರೆಸ್-ಜೆಡಿಎಸ್ ಶಾಸಕರ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗೂಂಡೂರ್ ಅವರು ಆರೋಪಿಸಿದ್ದಾರೆ.

ಅನರ್ಹ ಶಾಸಕ ಮುನಿರತ್ನ ಭೇಟಿ ಮಾಡಿಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ
ಅನರ್ಹಗೊಂಡ ಶಾಸಕ ಮುನಿರತ್ನ ತಮ್ಮ ಭೇಟಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿರುವ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ ಕೆ ಶಿವಕುಮಾರ್, ಈ ಬಗ್ಗೆ ಬಂದಿರುವ ವರದಿ ಸುಳ್ಳು ಎಂದು ತಿಳಿಸಿದ್ದಾರೆ.

ನಿಮ್ಮ ರಾಜಕೀಯ ಭವಿಷ್ಯ ಕಾಪಾಡುವೆ: ಅತೃಪ್ತ ಶಾಸಕರಿಗೆ ಬಿಎಸ್ ವೈ ಭರವಸೆ
ಸದ್ಯ ಮುಂಬೈನಲ್ಲಿ ಬೀಡುಬಿಟ್ಟಿರುವ ಅತೃಪ್ತ ಶಾಸಕರ ಮುಂದಿನ ರಾಜಕೀಯ ಭವಿಷ್ಯ ಕಾಪಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು...

ಈಗ ಎಲ್ಲಾ ಮುಗಿದಿದೆ, ಎಲ್ಲರೂ ತೃಪ್ತರಾಗಿದ್ದಾರೆ, ಮುಂದಿನ ಕ್ರಮವಷ್ಟೆ ಉಳಿದಿದೆ: ಸ್ಪೀಕರ್ ರಮೇಶ್ ಕುಮಾರ್
ನೂತನ ಸರ್ಕಾರ ರಚನೆಯಲ್ಲಿ ನನ್ನ ಪಾತ್ರವೇನು ಇಲ್ಲ, ರಾಜ್ಯಪಾಲರು ಸರ್ಕಾರ ರಚನೆ ಮಾಡುವಂತೆ ಆಹ್ವಾನಿಸುತ್ತಾರೆ...

ವಿಶ್ವಾಸಮತ ಸಾಬೀತು ಮಾಡುತ್ತೇವೆ, ಪ್ರತಿಪಕ್ಷದ ಶಾಸಕರೂ ನಮಗೆ ಬೆಂಬಲ ನೀಡುತ್ತಾರೆ: ಡಿಕೆಶಿ
ಮುಂಬೈನಲ್ಲಿರುವ ಅತೃಪ್ತ ಶಾಸಕರೆಲ್ಲಾ ರಾಜ್ಯಕ್ಕೆ ವಾಪಸ್ ಬಂದ ಮೇಲೆ ಒಂದು ಸಿನಿಮಾ ಮಾಡಬಹುದು ಎಂದು ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್...

ಶಾಸಕರಿಗೆ ಅನ್ಯಾಯವಾಗಿದ್ದರೆ ಕ್ಷಮೆಯಾಚಿಸುತ್ತೇನೆ: ಹೆಚ್.ಡಿ.ರೇವಣ್ಣ
ತಮ್ಮ ವ್ಯಾಪ್ತಿಯ ಲೋಕೋಪಯೋಗಿ ಇಲಾಖೆ ಬಿಟ್ಟು ಇನ್ಯಾವುದೇ ಇಲಾಖೆಯಲ್ಲಿ ದೇವರಾಣೆಗೂ ಹಸ್ತಕ್ಷೇಪ ಮಾಡಿಲ್ಲ. ಯಾವುದೇ ಶಾಸಕರಿಗೂ ಅನ್ಯಾಯ...

ನಾವೆಲ್ಲಾ ಅಣ್ಣ ತಮ್ಮಂದಿರಂತೆ, ವಾಪಸ್ ಬಂದು ಬಿಡಿ: ಅತೃಪ್ತ ಶಾಸಕರಿಗೆ ಡಿಕೆಶಿ ಮನವಿ
ಬಿಜೆಪಿ ನಾಯಕರು ನಿಮ್ಮನ್ನು( ಅತೃಪ್ತ ಶಾಸಕರು) ಯಾಮಾರಿಸುತ್ತಿದ್ದಾರೆ. ಇದನ್ನೆಲ್ಲ ಅರ್ಥ ಮಾಡಿಕೊಳ್ಳಿ. ನಾವೆಲ್ಲ ಅಣ್ಣ-ತಮ್ಮಂದಿರು ಇದ್ದಂತೆ..

ಅತೃಪ್ತ ಶಾಸಕರ ಅನರ್ಹತೆ ಕುರಿತು ಕಾಂಗ್ರೆಸ್ ಮುಖಂಡರ ನಡುವೆ ಬಿರುಕು
ಕಾಂಗ್ರೆಸ್ ಮತ್ತು ಜೆಡಿಎಸ್ ನ ಅತೃಪ್ತ ಶಾಸಕರ ರಾಜೀನಾಮೆ ಹಿನ್ನೆಲೆಯಲ್ಲಿ 13 ತಿಂಗಳ ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಉಳಿಸಲು ಶತಾಯಗತಾಯ...

