ದೇಶಬಿಜೆಪಿ ಮತ್ತು ಬಂಡಾಯ ಅಕಾಲಿ ನಾಯಕರೊಂದಿಗೆ ಮೈತ್ರಿಗೆ ಮುಕ್ತ: ಪಕ್ಷ ರಚನೆ ಘೋಷಣೆ ನಂತರ ಕ್ಯಾ.ಅಮರಿಂದರ್ ಸಿಂಗ್ ಹೇಳಿಕೆ
ಹೊಸ ಪಕ್ಷ ರಚನೆಯಾದ ಕೂಡಲೇ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಮತ್ತು ಶಿರೋಮಣಿ ಅಕಾಲಿ ದಳದ ಬಂಡಾಯರ ಜೊತೆಗೆ ಸೀಟು ಹಂಚಿಕೆ ವಿಚಾರದಲ್ಲಿ ಮುಕ್ತನಾಗಿದ್ದೇನೆ ಎಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾ.ಅಮರಿಂದರ್ ಸಿಂಗ್ ಹೇಳಿದ್ದಾರೆ.