ದೇಶಮಧ್ಯಪ್ರದೇಶ ಬಿಕ್ಕಟ್ಟು: 12 ಕಾಂಗ್ರೆಸ್ ಬಂಡಾಯ ಶಾಸಕರಿಗೆ ಸ್ಪೀಕರ್ ನೋಟಿಸ್, ನಾಳೆಯೊಳಗೆ ಪ್ರತಿಕ್ರಿಯೆಗೆ ಸೂಚನೆ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಧ್ಯಪ್ರದೇಶದ 12 ಕಾಂಗ್ರೆಸ್ ಬಂಡಾಯ ಶಾಸಕರುಗಳಿಗೆ ವಿಧಾನಸಭೆ ಸ್ಪೀಕರ್ ಎನ್. ಪಿ. ಪ್ರಜಾಪತಿ ನೋಟಿಸ್ ನೀಡಿದ್ದು, ನಾಳೆಯೊಳಗೆ ತಮ್ಮ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆ.