ರಾಜಕೀಯಶಾಸಕರ ಜೊತೆ ಮನೆಯಲ್ಲಿ ಊಟ ಮಾಡಿದ್ದೇವೆ: ಬಂಡಾಯ ಚಟುವಟಿಕೆ ನಡೆಸಿಲ್ಲ- ಉಮೇಶ್ ಕತ್ತಿ
ಶಾಸಕರ ಜೊತೆ ಮನೆಯಲ್ಲಿ ಊಟ ಮಾಡಿದ್ದು ನಿಜ.ಆದರೆ ಯಾವುದೇ ರೀತಿಯ ಬಂಡಾಯ ಚಟುವಟಿಕೆ ನಡೆಸಿಲ್ಲ ಇಂತಹ ಸಮಯದಲ್ಲಿ ಅಂತಹ ಕೆಲಸ ಮಾಡಲ್ಲ ನಮಗೂ ಜವಾಬ್ದಾರಿ ಇದೆ ಎಂದು ಶಾಸಕ ಉಮೇಶ್ ಕತ್ತಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.