rebels

ಸಿರಿಯಾದಲ್ಲಿ ಭುಗಿಲೆದ್ದ ಹಿಂಸಾಚಾರ: ಕೂಡಲೇ ದೇಶ ತೊರೆಯಿರಿ; ಭಾರತೀಯರಿಗೆ ವಿದೇಶಾಂಗ ಸಚಿವಾಲಯ ಸೂಚನೆ!
ದೇಶ

ಸಿರಿಯಾದಲ್ಲಿ ಭುಗಿಲೆದ್ದ ಹಿಂಸಾಚಾರ: ಕೂಡಲೇ ದೇಶ ತೊರೆಯಿರಿ; ಭಾರತೀಯರಿಗೆ ವಿದೇಶಾಂಗ ಸಚಿವಾಲಯ ಸೂಚನೆ!

ಸಿರಿಯಾದಲ್ಲಿ ರಷ್ಯಾ ಹಾಗೂ ಇರಾನ್ ಬೆಂಬಲಿತ ಬಶರ್ ಅಲ್ ಅಸ್ಸಾದ್ ನೇತೃತ್ವದ ಸರ್ಕಾರವಿದೆ. ಆದರೆ, ಈ ಸರ್ಕಾರ ವಿರುದ್ಧ ಸ್ಥಳೀಯ ಇಸ್ಲಾಮಿಕ್ ಭಯೋತ್ಪಾದಕ ಗುಂಪು ತಿರುಗಿ ಬಿದ್ದಿದೆ.

ಹರಿಯಾಣ: ಸಚಿವ ರಂಜಿತ್ ಸಿಂಗ್ ಚೌಟಾಲಾ ಸೇರಿದಂತೆ 8 ಬಂಡಾಯ ನಾಯಕರು ಬಿಜೆಪಿಯಿಂದ ಉಚ್ಛಾಟನೆ!
ದೇಶ

ಹರಿಯಾಣ: ಸಚಿವ ರಂಜಿತ್ ಸಿಂಗ್ ಚೌಟಾಲಾ ಸೇರಿದಂತೆ 8 ಬಂಡಾಯ ನಾಯಕರು ಬಿಜೆಪಿಯಿಂದ ಉಚ್ಛಾಟನೆ!

ಚೌಟಾಲಾ ಪಕ್ಷೇತರ ಶಾಸಕರಾಗಿದ್ದಾಗ ವಿಧಾನಸಭೆ ಪ್ರತಿನಿಧಿಸುತ್ತಿದ್ದ ರಾನಿಯಾ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿದ ನಂತರ ಕೇಸರಿ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆ: ಬಂಡಾಯ ಅಭ್ಯರ್ಥಿಗಳು ಕಣಕ್ಕೆ; ಕುತೂಹಲಕಾರಿ ತ್ರಿಕೋನ ಸ್ಪರ್ಧೆ!
ರಾಜಕೀಯ

ವಿಧಾನ ಪರಿಷತ್ ಚುನಾವಣೆ: ಬಂಡಾಯ ಅಭ್ಯರ್ಥಿಗಳು ಕಣಕ್ಕೆ; ಕುತೂಹಲಕಾರಿ ತ್ರಿಕೋನ ಸ್ಪರ್ಧೆ!

ಬಿಜೆಪಿ ಮತ್ತು ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲು ನಿರಾಕರಿಸಿದ ಹಿನ್ನೆಲೆಯಲ್ಲಿ ನೈರುತ್ಯ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳ ಪರಿಷತ್ ಚುನಾವಣೆ ಕುತೂಹಲಕಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ವಿಧಾನ ಪರಿಷತ್ ಚುನಾವಣೆ: ನಾಲ್ಕು ಸ್ಥಾನಗಳಿಗೆ ಬಂಡಾಯ ಬಿಸಿ, ತೀವ್ರ ಪೈಪೋಟಿ ಸಾಧ್ಯತೆ
ರಾಜಕೀಯ

ವಿಧಾನ ಪರಿಷತ್ ಚುನಾವಣೆ: ನಾಲ್ಕು ಸ್ಥಾನಗಳಿಗೆ ಬಂಡಾಯ ಬಿಸಿ, ತೀವ್ರ ಪೈಪೋಟಿ ಸಾಧ್ಯತೆ

ಬಂಡಾಯ ಶಮನಗೊಳಿಸುವಲ್ಲಿ BSY-BYV ವಿಫಲ: ಹೈಕಮಾಂಡ್ ಮಧ್ಯಪ್ರವೇಶ; ರಾಜ್ಯ ರಾಜಕೀಯ ಬೆಳವಣಿಗೆ ಮೇಲೆ ಹದ್ದಿನ ಕಣ್ಣು!
ರಾಜಕೀಯ

ಬಂಡಾಯ ಶಮನಗೊಳಿಸುವಲ್ಲಿ BSY-BYV ವಿಫಲ: ಹೈಕಮಾಂಡ್ ಮಧ್ಯಪ್ರವೇಶ; ರಾಜ್ಯ ರಾಜಕೀಯ ಬೆಳವಣಿಗೆ ಮೇಲೆ ಹದ್ದಿನ ಕಣ್ಣು!

ರಾಜ್ಯದ ಕೆಲವು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಬಂಡಾಯ ಶಮನಗೊಳಿಸುವಲ್ಲಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ವಿಫಲವಾಗಿದ್ದು, ಹೈಕಮಾಂಡ್ ಮಧ್ಯಪ್ರವೇಶಿಸಿದರೂ ಕೂಡ ಭಿನ್ನಾಭಿಪ್ರಾಯಗಳು ದೂರಾಗಿಲ್ಲ ಎನ್ನಲಾಗಿದೆ.

ಖರ್ಗೆ ತವರು ನೆಲದಿಂದ ಚುನಾವಣಾ ಪ್ರಚಾರ ಆರಂಭ: ಪ್ರಧಾನಿ ಮೋದಿ ಆಗಮನ ಹೊತ್ತಲ್ಲಿ ಕರ್ನಾಟಕ ಬಿಜೆಪಿಯಲ್ಲಿ ಬಂಡಾಯದ ಬಿಸಿ
ದೇಶ

ಖರ್ಗೆ ತವರು ನೆಲದಿಂದ ಚುನಾವಣಾ ಪ್ರಚಾರ ಆರಂಭ: ಪ್ರಧಾನಿ ಮೋದಿ ಆಗಮನ ಹೊತ್ತಲ್ಲಿ ಕರ್ನಾಟಕ ಬಿಜೆಪಿಯಲ್ಲಿ ಬಂಡಾಯದ ಬಿಸಿ

ಕಳೆದ 2019ರ ಲೋಕಸಭೆ ಚುನಾವಣೆಯಂತೆ ಈ ಬಾರಿ ಕೂಡ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ತವರು ಜಿಲ್ಲೆ ಕಲಬುರಗಿಯಲ್ಲಿ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಾರೆ.

ಹಿಮಾಚಲ ಪ್ರದೇಶ: ಬಂಡಾಯ ಶಾಸಕರ ಜೊತೆಗೆ ಮಾತುಕತೆ ಬಳಿಕ ಖರ್ಗೆ ಭೇಟಿಯಾಗಲಿರುವ ವಿಕ್ರಮಾದಿತ್ಯ!
ದೇಶ

ಹಿಮಾಚಲ ಪ್ರದೇಶ: ಬಂಡಾಯ ಶಾಸಕರ ಜೊತೆಗೆ ಮಾತುಕತೆ ಬಳಿಕ ಖರ್ಗೆ ಭೇಟಿಯಾಗಲಿರುವ ವಿಕ್ರಮಾದಿತ್ಯ!

ಹಿಮಾಚಲ ಪ್ರದೇಶದ ಸಚಿವ ವಿಕ್ರಮಾದಿತ್ಯ ಸಿಂಗ್ ಶುಕ್ರವಾರ ದೆಹಲಿಗೆ ತೆರಳುವ ಮಾರ್ಗದಲ್ಲಿ ಹರಿಯಾಣದ ಪಂಚಕುಲದಲ್ಲಿ ರಾಜ್ಯದ ಆರು ಅನರ್ಹ ಕಾಂಗ್ರೆಸ್ ಶಾಸಕರನ್ನು ಭೇಟಿಯಾಗಿದ್ದಾರೆ. ಬಳಿಕ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಪ್ರಮುಖ ಲಿಂಗಾಯತ ನಾಯಕರ ನಿರ್ಗಮನ: ಕಿತ್ತೂರು ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಹೊಡೆತ
ರಾಜಕೀಯ

ಪ್ರಮುಖ ಲಿಂಗಾಯತ ನಾಯಕರ ನಿರ್ಗಮನ: ಕಿತ್ತೂರು ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಹೊಡೆತ

ಈ ಬಾರಿಯ ಚುನಾವಣೆಯಲ್ಲಿ ಕೆಲವು ಉನ್ನತ ನಾಯಕರಿಗೆ ಟಿಕೆಟ್ ಕೈತಪ್ಪಿ, ಇನ್ನು ಕೆಲವರು ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿರುವುದರಿಂದ ಕಿತ್ತೂರು ಕರ್ನಾಟಕ ಭಾಗದಲ್ಲಿ ಕೇಸರಿ ಪಕ್ಷದ ಭವಿಷ್ಯ ಮಸುಕಾಗಿದೆ.

ಬಂಡಾಯ ನಾಯಕರ ಮನವೊಲಿಸುವ ಪ್ರಯತ್ನ ನಡೆಸಲಾಗುತ್ತದೆ: ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ
ರಾಜ್ಯ

ಬಂಡಾಯ ನಾಯಕರ ಮನವೊಲಿಸುವ ಪ್ರಯತ್ನ ನಡೆಸಲಾಗುತ್ತದೆ: ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ

ನಿರೀಕ್ಷೆಗಳನ್ನಿಟ್ಟುಕೊಂಡಿದ್ದ ಅಭ್ಯರ್ಥಿಗಳಿಕೆ ಪಕ್ಷದ ಟಿಕೆಟ್ ಕೈತಪ್ಪಿದಾಗ ನಿರಾಸೆಯಾಗುವುದು ಸಹಜ, ಅವರನ್ನು ಮನವೊಲಿಸುವ ಪ್ರಯತ್ನಗಳನ್ನು ನಡೆಸಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಅವರು ಶನಿವಾರ ಹೇಳಿದರು.