ದೇಶಜನರ ಪ್ರಾರ್ಥನೆಯಿಂದಾಗಿ ನನಗೆ ಪುನರ್ಜನ್ಮ ಸಿಕ್ಕಿದೆ: ಸಿಎಂ ಜಯಲಲಿತಾ
ಅನಾರೋಗ್ಯದಿಂದಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾದ ಬಳಿಕ ಇದೇ ಮೊದಲ ಬಾರಿಗೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಅಧಿಕೃತವಾಗಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಜನರ ಪ್ರಾರ್ಥನೆ ಹಾಗೂ ಹರಕೆಯಿಂದಾಗಿ ನನಗೆ ಪುನರ್ಜನ್ಮ ಸಿಕ್ಕಿದೆ...