ರಾಜ್ಯಸಿ. ಶಿಖಾ ಸೇರಿದಂತೆ ರಾಜ್ಯದ ಮೂವರಿಗೆ ಉತ್ತಮ ಚುನಾವಣೆ ಕಾರ್ಯಕ್ಕಾಗಿ ರಾಷ್ಟ್ರಪತಿಗಳಿಂದ ಪ್ರಶಸ್ತಿ ಪ್ರದಾನ!
ಭಾರತ ಚುನಾವಣಾ ಆಯೋಗ ಅತ್ಯುತ್ತಮ ಚುನಾವಣಾ ಅಭ್ಯಾಸಗಳನ್ನು ಪ್ರೋತ್ಸಾಹಿಸಲು ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಗಳಿಗೆ ಭಾಜನರಾಗಿದ್ದ ರಾಜ್ಯದ ಮೂವರಿಗೆ ಇಂದು ರಾಷ್ಟ್ರಪತಿಗಳು ಪ್ರಶಸ್ತಿ ಪ್ರಧಾನ ಮಾಡಿದರು.