ಕ್ರಿಕೆಟ್ಧೋನಿಯಂತೆ ಬ್ಯಾಟಿಂಗ್ ಮಾಡುವವರನ್ನು ಮತ್ತೆ ನೋಡಿಲ್ಲ: ಮೊಹಮ್ಮದ್ ಕೈಫ್
ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 2005ರಲ್ಲಿ ವಿಶಾಖಪಟ್ಟಣದಲ್ಲಿ ನಡೆದ ಏಕದಿನ ಕ್ರಿಕೆಟ್ ಸರಣಿಯ ಪಂದ್ಯವೊಂದರಲ್ಲಿ ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ 123 ಎಸೆತಗಳಲ್ಲಿ 148 ರನ್ ಬಾರಿಸಿದ್ದ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನವನ್ನು ಮೊಹಮ್ಮದ್ ಕೈಫ್ ಇದೀಗ ಸ್ಮರಿಸಿದ್ದಾರೆ.