ರಾಜ್ಯಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 14 ವಿದೇಶಿ ಸ್ಥಳಗಳಿಗೆ ವಿಮಾನ ಸೇವೆ
ಕೊರೋನಾವೈರಸ್ ಸಾಂಕ್ರಾಮಿಕ ಸಮಯದಲ್ಲಿ ಜನರ ಪ್ರಯಾಣಕ್ಕೆ ಸಹಾಯ ಮಾಡಲು ಸರ್ಕಾರದ ವಿವಿಧ ಉಪ ಕ್ರಮಗಳಡಿಯಲ್ಲಿ 13 ಅಂತಾರಾಷ್ಟ್ರೀಯ ವಿಮಾನಯಾನ ಕಂಪೆನಿಗಳು 14 ವಿದೇಶಿ ಸ್ಥಳಗಳಿಗೆ ವಿಮಾನ ಕಾರ್ಯಾಚರಣೆ ಆರಂಭಿಸಲಿವೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳವಾರ ತಿಳಿಸಿದೆ.