ನ್ಯೂಜಿಲೆಂಡ್ ತಂಡದ ಆಟಗಾರ ಬ್ರೆಂಡನ್ ಮೆಕಲಮ್ ವಿಶ್ವಕಪ್ ನಲ್ಲಿ ಹೊಸ ದಾಖಲೆ ಬರೆದಿದ್ದು, ವಿಶ್ವಕಪ್ ಇತಿಹಾಸದಲ್ಲಿಯೇ ವೇಗದ ಅರ್ಧಶತಕ ಸಿಡಿಸಿದ್ದಾರೆ..