ರಾಜ್ಯಡಿಸೆಂಬರ್ 6 ನಮ್ಮ ಮೆಟ್ರೋದಲ್ಲಿ 9.20 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರ ಸಂಚಾರ!
ಮಾದಾವರದಲ್ಲಿರುವ ಬೆಂಗಳೂರು ಇಂಟರ್ನ್ಯಾಶನಲ್ ಎಕ್ಸಿಬಿಷನ್ ಸೆಂಟರ್ (BIEC) ಮೈದಾನದಲ್ಲಿ ನಡೆದ ಪ್ರಮುಖ ಸಂಗೀತ ಕಾರ್ಯಕ್ರಮ ಮತ್ತು ಗ್ರೀನ್ ಲೈನ್ನ ಇತ್ತೀಚಿನ ವಿಸ್ತರಣೆ ಸೇರಿದಂತೆ ಹಲವಾರು ಅಂಶಗಳ ಸಂಯೋಜನೆಯಿಂದಾಗಿ ಪ್ರಯಾಣಿಕರ ಹೆಚ್ಚಳಕ್ಕೆ ಕಾರಣವಾಗಿದೆ.