Record

3ನೇ ಏಕದಿನ: ಪಾಕಿಸ್ತಾನದ ಇಮಾಮ್ ಉಲ್ ಹಕ್ ಅಪರೂಪದ ದಾಖಲೆ ಹಿಂದಿಕ್ಕಿದ ಶುಭ್ ಮನ್ ಗಿಲ್
ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ ಭಾರತದ ಸ್ಫೋಟಕ ಬ್ಯಾಟರ್ ಶುಭ್ ಮನ್ ಗಿಲ್ ಪಾಕಿಸ್ತಾನದ ಇಮಾಮ್ ಉಲ್ ಹಕ್ ಅವರ ಅಪರೂಪದ ದಾಖಲೆಯನ್ನು ಹಿಂದಿಕ್ಕಿದ್ದಾರೆ.

3ನೇ ಏಕದಿನ ಪಂದ್ಯ: ಸುದೀರ್ಘ ಕಾಲದ ಬಳಿಕ ಟೀಂ ಇಂಡಿಯಾಗೆ ಕಮ್ ಬ್ಯಾಕ್: ದಾಖಲೆ ಬರೆದ ಉನಾದ್ಕತ್
ವಿಂಡೀಸ್ ಪ್ರವಾಸದಲ್ಲಿ ವೇಗಿ ಉಮ್ರಾನ್ ಮಲಿಕ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ಜಯದೇವ್ ಉನಾದ್ಕತ್ ತನ್ಮ ಕಮ್ ಬ್ಯಾಕ್ ಮೂಲಕವೇ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಮೊದಲ ಟೆಸ್ಟ್: ವಿಂಡೀಸ್ ವಿರುದ್ಧ ಭರ್ಜರಿ ಬ್ಯಾಟಿಂಗ್; ವಿರಾಟ್ ಕೊಹ್ಲಿ ಹೊಸ ರೆಕಾರ್ಡ್, ಸೆಹ್ವಾಗ್ ದಾಖಲೆಯೂ ಧೂಳಿಪಟ!
ವೆಸ್ಟ್ ಇಂಡೀಸ್ ಪ್ರವಾಸದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ದಾಖಲಿಸಿದ್ದು, ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ರನ್ ಮೆಷಿನ್ ವಿರಾಟ್ ಕೊಹ್ಲಿ ಕ್ರಿಕೆಟ್ ಜಗತ್ತಿನ ಅಪರೂಪದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು.

ಪದಾರ್ಪಣೆ ಪಂದ್ಯದಲ್ಲೇ ಶತಕ, ಪಂದ್ಯ ಶ್ರೇಷ್ಠ ಪ್ರಶಸ್ತಿ; ಯಶಸ್ವಿ ಜೈಸ್ವಾಲ್ ಆಟಕ್ಕೆ ಹಲವು ದಾಖಲೆ ಧೂಳಿಪಟ
ಪದಾರ್ಪಣೆ ಪಂದ್ಯದಲ್ಲೇ ಭರ್ಜರಿ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದು ಭಾರತ ತಂಡದ ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್ ತಮ್ಮ ಅಮೋಘ ಬ್ಯಾಟಿಂಗ್ ನಿಂದಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿ ಹಲವು ದಾಖಲೆಗಳನ್ನು ಧೂಳಿಪಟ ಮಾಡಿದ್ದಾರೆ.

ಒಂದೇ ಟೆಸ್ಟ್ ನಲ್ಲಿ 12 ವಿಕೆಟ್; ಐತಿಹಾಸಿಕ ಸರಣಿ ದಾಖಲೆ ನಿರ್ಮಿಸಿದ ಆರ್ ಆಶ್ವಿನ್
ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ 12 ವಿಕೆಟ್ ಕಬಳಿಸುವ ಮೂಲಕ ಭಾರತದ ಆರ್ ಅಶ್ವಿನ್ ಐಕಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.

ವಿಂಡೀಸ್ ವಿರುದ್ಧ ಮೊದಲ ಟೆಸ್ಟ್: ಟೆಸ್ಟ್ ಕ್ರಿಕೆಟ್ ನಲ್ಲಿ ಐತಿಹಾಸಿಕ ದಾಖಲೆ ಬರೆದ ಆರ್ ಅಶ್ವಿನ್, ಆ್ಯಂಡರ್ಸನ್ ದಾಖಲೆ ಪತನ!
ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಭರ್ಜರಿ ಪ್ರದರ್ಶನ ತೋರಿದ ಭಾರತ ತಂಡದ ಆರ್ ಅಶ್ವಿನ್ ಟೆಸ್ಟ್ ಕ್ರಿಕೆಟ್ ನಲ್ಲಿ ಐತಿಹಾಸಿಕ ದಾಖಲೆ ಬರೆದಿದ್ದು, ಆ್ಯಂಡರ್ಸನ್ ದಾಖಲೆಯನ್ನು ಮುರಿದಿದ್ದಾರೆ.

ಇತಿಹಾಸ ಬರೆದ ಒಲಂಪಿಯನ್ ಭವಾನಿ ದೇವಿ; ಏಷ್ಯನ್ ಚಾಂಪಿಯನ್ ಷಿಪ್ ನಲ್ಲಿ ಭಾರತಕ್ಕೆ ಮೊದಲ ಪದಕ
ಏಷ್ಯನ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ಒಲಂಪಿಯನ್ ಭವಾನಿ ದೇವಿ ಇತಿಹಾಸ ನಿರ್ಮಾಣ ಮಾಡಿದ್ದು ದೇಶಕ್ಕೆ ಮೊದಲ ಪದಕ ತಂದುಕೊಟ್ಟಿದ್ದಾರೆ.

WTC Final 2023: ನಿರ್ಣಾಯಕ ಬ್ಯಾಟಿಂಗ್ ಮೂಲಕ ಬ್ರಾಡ್ಮನ್- ಬಾರ್ಡರ್ ದಾಖಲೆ ಸರಿಗಟ್ಟಿದ ಶಾರ್ದೂಲ್ ಠಾಕೂರ್
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಚ್ರೇಲಿಯಾ ವಿರುದ್ಧ ಗಮನಾರ್ಹ ಪ್ರದರ್ಶನ ತೋರಿದ ಟೀಂ ಇಂಡಿಯಾದ ಶಾರ್ದೂಲ್ ಠಾಕೂರ್ ಬ್ರಾಡ್ಮನ್- ಬಾರ್ಡರ್ ದಾಖಲೆ ಸರಿಗಟ್ಟಿದ್ದಾರೆ.

ಐಪಿಎಲ್ 2023 ಫೈನಲ್: ಗುಜರಾತ್ ಗೆ ಚೆನ್ನೈ ತಿರುಗೇಟು; ರುತುರಾಜ್-ಕಾನ್ವೆ ದಾಖಲೆಯ ಜೊತೆಯಾಟ
ಗುಜರಾತ್ ನೀಡಿರುವ ಬೃಹತ್ ಮೊತ್ತವನ್ನು ಬೆನ್ನು ಹತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ರುತುರಾಜ್-ಕಾನ್ವೆ ದಾಖಲೆಯ ಜೊತೆಯಾಟ ಆಡಿದ್ದಾರೆ.

