Record

ಇದೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಅಪ್ಪ-ಮಗ ಜೊತೆಯಾಗಿ ಕಣಕ್ಕೆ; ಯಾರಿವರು?
ಬಾಂಗ್ಲಾದೇಶದ ಸ್ಟಾರ್ ಆಟಗಾರ ಮಹಮದ್ ನಬಿ ಹಾಗೂ ಅವರ ಪುತ್ರ 19 ವರ್ಷದ ಹಸನ್ ಐಸಾಖಿಲ್ನೊಂದಿಗೆ ಕಣಕ್ಕಿಳಿದಿದ್ದಾರೆ.

Vijay Hazare Trophy: ಲಿಸ್ಟ್ ಎ ಕ್ರಿಕೆಟ್ನಲ್ಲೂ Virat Kohli ಇತಿಹಾಸ ಸೃಷ್ಟಿ; ಸಚಿನ್ ದಾಖಲೆಗಳು ಉಡೀಸ್!
ಲಿಸ್ಟ್ ಎ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ 16,000 ರನ್ ಗಳಿಸುವ ಮೂಲಕ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ.

Ranji Trophy: ಒಂದೂ ರನ್ ನೀಡದೆಲೆ 5 ವಿಕೆಟ್; Amit Shukla ಐತಿಹಾಸಿಕ ದಾಖಲೆ; IPL 2026 ಹರಾಜಿಗೆ ಭರ್ಜರಿ ಸಿದ್ಧತೆ!
ಹಾಲಿ ರಣಜಿ ಟೂರ್ನಿಯಲ್ಲಿ 22 ವರ್ಷದ ಉದಯೋನ್ಮುಖ ಆಟಗಾರ ಅಮಿತ್ ಶುಕ್ಲಾ ಹೊಸ ಇತಿಹಾಸ ನಿರ್ಮಿಸಿದ್ದು, ಅದು ಸಹ 4 ಓವರ್ಗಳಲ್ಲೇ 5 ವಿಕೆಟ್ ಕಬಳಿಸುವ ಮೂಲಕ ಈ ಅತ್ಯಪರೂಪದ ದಾಖಲೆ ನಿರ್ಮಿಸಿದ್ದಾರೆ.

Cricket: ದಕ್ಷಿಣ ಆಫ್ರಿಕಾ ವಿರುದ್ಧ Jasprit Bumrah ಮಾರಕ ಬೌಲಿಂಗ್; ಆರ್ ಅಶ್ವಿನ್ ದಾಖಲೆ ಧೂಳಿಪಟ!
ಭಾರತದ ಪರ ಮಾರಕ ಬೌಲಿಂಗ್ ಮಾಡಿದ ಜಸ್ ಪ್ರೀತ್ ಬುಮ್ರಾ, ಕೇವಲ 27 ರನ್ ಗಳನ್ನು ನೀಡಿ 5 ವಿಕೆಟ್ ಪಡೆದು ಮಿಂಚಿದರು.

ವಿಶ್ವಕಪ್ ಗೆಲುವು: ಟೀಂ ಇಂಡಿಯಾ ಆಟಗಾರ್ತಿಯರ 'ಬ್ರಾಂಡ್ ವಾಲ್ಯೂ' ಭಾರಿ ಏರಿಕೆ! ಎಷ್ಟು ಗೊತ್ತಾ?
ಆಟೋಮೊಬೈಲ್ ಕಂಪನಿಗಳಿಂದ ಹಿಡಿದು ಬ್ಯಾಂಕುಗಳವರೆಗೆ ಮತ್ತು ಶಿಕ್ಷಣ ಸಂಸ್ಥೆಗಳು, ಜೀವನಶೈಲಿಗೆ ಸಂಬಂಧಿಸಿದ ಸೌಂದರ್ಯವರ್ಧಕಗಳು ಮತ್ತು ಶಿಕ್ಷಣ ಸಂಸ್ಥೆಗಳ ಪ್ರಚಾರಕ್ಕೆ ಒಪ್ಪಂದ ಮಾಡಿಕೊಳ್ಳಲು ಅನೇಕ ಸಂಸ್ಥೆಗಳು ಕಾಯುತ್ತಿವೆ.

6,6,6,6,6,6: ಆರು ಎಸೆತದಲ್ಲಿ ಆರು ಸಿಕ್ಸರ್; ಭಾರತದ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಕ್ ಸ್ಟಾರ್ ಬ್ಯಾಟರ್ ದಾಖಲೆ! Video
ಕುವೈತ್ ವಿರುದ್ಧದ ಹಾಂಗ್ ಕಾಂಗ್ ಸಿಕ್ಸಸ್ ಪಂದ್ಯದಲ್ಲಿ ಪಾಕಿಸ್ತಾನದ ಸ್ಟಾರ್ ಅಬ್ಬಾಸ್ ಅಫ್ರಿದಿ ಒಂದೇ ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಸಿಡಿಸಿ ದಾಖಲೆ ನಿರ್ಮಿಸಿದ್ದಾರೆ.

Women’s World Cup final 2025: ಮಿಥಾಲಿ ರಾಜ್ ದಾಖಲೆ ಮುರಿದ ಸ್ಮೃತಿ ಮಂಧಾನ!
ಮಾಜಿ ನಾಯಕಿ ಮಿಥಾಲಿ ರಾಜ್ 2017 ರ ವಿಶ್ವಕಪ್‌ನಲ್ಲಿ 409 ರನ್ ಸಿಡಿಸಿದ್ದರು. ಆದರೆ ಈ ಬಾರಿ ಟೂರ್ನಿಯಲ್ಲಿ ಸ್ಮೃತಿ ಮಂಧಾನ 434 ರನ್ ಸಿಡಿಸುವ ಮೂಲಕ ಈ ದಾಖಲೆ ಮುರಿದಿದ್ದಾರೆ.

Cricket: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿಶ್ವದಾಖಲೆ ಮುರಿದ ಪಾಕಿಸ್ತಾನದ ಬಾಬರ್ ಆಜಂ!
ಲಾಹೋರ್ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಜಂ ಅರ್ಧಶತಕ ಗಳಿಸುವ ಮೂಲಕ ವಿಶಿಷ್ಠ ದಾಖಲೆ ನಿರ್ಮಿಸಿದ್ದಾರೆ.

Cricket: ಆಸಿಸ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್; ಕೊಹ್ಲಿ ಸಾಧನೆ ಸೇರಿ ಹಲವು ದಾಖಲೆ ಮುರಿದ ರೋಹಿತ್ ಶರ್ಮಾ!
ಪಂದ್ಯದ ಯಾವುದೇ ಹಂತದಲ್ಲೂ ಆಸಿಸ್ ಬೌಲರ್ ಗಳಿಗೆ ಅವಕಾಶವನ್ನೇ ನೀಡದ ರೋಹಿತ್ ಶರ್ಮಾ ಕೊನೆಯ ಹಂತದವರೆಗೂ ಕ್ರೀಸ್ ನಲ್ಲಿ ನಿಂತು ತಂಡಕ್ಕೆ ಗೆಲುವು ತಂದು ಕೊಟ್ಟರು.

