Record

ಇನ್ನಿಂಗ್ಸ್ ನಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದು ಧೋನಿ ದಾಖಲೆ ಸಮಗೈದ ರಿಷಬ್!
ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ಅವರು ಆರು ಕ್ಯಾಚ್ ಗಳನ್ನು ಹಿಡಿಯುವ ಮೂಲಕ ಎಂಎಸ್ ಧೋನಿ ದಾಖಲೆಯನ್ನು ಸಮಗಟ್ಟಿದ್ದಾರೆ...

130 ವರ್ಷಗಳಷ್ಟು ಹಳೆಯ ಯಾರಿಗೂ ಬೇಡವಾದ ಕೆಟ್ಟ ದಾಖಲೆ ಮುರಿದ ಶಾನ್ ಮಾರ್ಷ್!
ಆಸ್ಟ್ರೇಲಿಯಾ ತಂಡದ ಆಟಗಾರ ಶಾನ್ ಮಾರ್ಷ್ ಕ್ರಿಕೆಟ್ ಇತಿಹಾಸದಲ್ಲೇ ಯಾರಿಗೂ ಬೇಡವಾದ ಸುಮಾರು 130 ವರ್ಷಗಳಷ್ಟು ಹಳೆಯ ಕೆಟ್ಟ ದಾಖಲೆಯೊಂದನ್ನು ಮುರಿದಿದ್ದಾರೆ.

ಆರು ಎಸೆತದಲ್ಲಿ ಆರು ಸಿಕ್ಸರ್, ಒಂದೇ ಇನ್ನಿಂಗ್ಸ್ ನಲ್ಲಿ ದ್ವಿಶತಕ: ಕ್ರಿಕೆಟ್ ನಲ್ಲೊಂದು ಅತಿ ಅಪರೂಪದ ದಾಖಲೆ
ಆಸ್ಟ್ರೇಲಿಯಾದ ಉದಯೋನ್ಮುಖ ಆಟಗಾರನೋರ್ವ ಆರು ಎಸೆತಗಳಲ್ಲಿ ಆರು ಸಿಕ್ಸರ್ ಸಿಡಿಸಿದ್ದು ಮಾತ್ರವಲ್ಲದೇ ದ್ವಿಶತಕ ಕೂಡ ಸಿಡಿಸಿ ಅತಿ ಅಪರೂಪದ ದಾಖಲೆ ನಿರ್ಮಾಣ ಮಾಡಿದ್ದಾರೆ.

ಯುಸಿಎಲ್ ನಲ್ಲಿ ದಾಖಲೆ ಪುನರ್ ನಿರ್ಮಾಣ: ರೊನಾಲ್ಡೋ ದಾಖಲೆ ಮುರಿದ ಮೆಸ್ಸಿ
ಪೋರ್ಚುಗಲ್ ಸೂಪರ್ ಸ್ಟಾರ್ ಕ್ರಿಸ್ಟಿಯಾನೋ ರೊನಾಲ್ಡೋ ಹೆಸರಿನಲ್ಲಿದ್ದ ದಾಖಲೆಯನ್ನು ಬಾರ್ಸಿಲೋನಾ ಸೂಪರ್ ಸ್ಟಾರ್ ಲಿಯೋನಲ್ ಮೆಸ್ಸಿ ಮುರಿದಿದ್ದಾರೆ.

ಚಾಂಪಿಯನ್ಸ್ ಲೀಗ್: ರೊನಾಲ್ಡೊ ಐತಿಹಾಸಿಕ ಸಾಧನೆ
ಪೋರ್ಚುಗಲ್ ಫುಟ್ಬಾಲ್ ತಂಡದ ಸೂಪರ್ ಸ್ಟಾರ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಐತಿಹಾಸಿ ಸಾಧನೆಯೊಂದನ್ನು ಮಾಡಿದ್ದು, ಅತೀ ಹೆಚ್ಚು ಅಂದರೆ 100 ಚಾಂಪಿಯನ್ಸ್ ಲೀಗ್ ಪಂದ್ಯಗಳ್ನು ಗೆದ್ದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಕ್ರಿಕೆಟ್ ದಿಗ್ಗಜ ಸಚಿನ್ ದಾಖಲೆ ಚಿಂದಿ ಮಾಡ್ತಾರಾ ವಿರಾಟ್ ಕೊಹ್ಲಿ?
ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಟೆಸ್ಟ್ ಸರಣಿಯನ್ನು ಆಡಲಿದ್ದು ವೇಗವಾಗಿ ಶತಕಗಳನ್ನು ಸಿಡಿಸಿ ಹಲವು ದಾಖಲೆಗಳನ್ನು ಧೂಳಿಪಟ ಮಾಡಿರುವ ವಿರಾಟ್...

ಆಸ್ಟ್ರೇಲಿಯಾ ವಿರುದ್ಧದ 3 ನೇ ಟಿ20 ಪಂದ್ಯದಲ್ಲಿ ದಾಖಲೆ ನಿರ್ಮಿಸಿದ ಸ್ಪಿನ್ನರ್ ಕೃನಾಲ್ ಪಾಂಡ್ಯ
ಆಸ್ಟ್ರೇಲಿಯಾ ವಿರುದ್ಧದ 3 ನೇ ಟಿ20 ಪಂದ್ಯದಲ್ಲಿ ಸ್ಪಿನ್ನರ್ ಕೃನಾಲ್ ಪಾಂಡ್ಯ ದಾಖಲೆ ನಿರ್ಮಿಸಿದ್ದು, ಆಸ್ಟ್ರೇಲಿಯಾದಲ್ಲಿ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ ಸ್ಪಿನ್ನರ್ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

20 ವರ್ಷಗಳ ಹಿಂದಿನ ದಾಖಲೆ ಮುರಿದ ಇಂಗ್ಲೆಂಡ್, ಶ್ರೀಲಂಕಾ ಸ್ಪಿನ್ನರ್‌ಗಳು!
ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಉಭಯ ತಂಡದ ಸ್ಪಿನ್ನ ಬೌಲರ್ ಗಳು ವಿಶಿಷ್ಠ ದಾಖಲೆಯೊಂದನ್ನು ನಿರ್ಮಿಸಿದ್ದಾರೆ...

ಕೊಹ್ಲಿ, ರೋಹಿತ್ ಶರ್ಮಾ ದಾಖಲೆ ಧೂಳಿಪಟ ಮಾಡಿದ ಮಹಿಳಾ ಕ್ರಿಕೆಟ್ ನ 'ಸಚಿನ್' ಮಿಥಾಲಿ ರಾಜ್!
ಮಹಿಳಾ ಕ್ರಿಕೆಟ್ ನ ಸಚಿನ್ ಎಂದೇ ಖ್ಯಾತಿ ಗಳಿಸಿರುವ ಮಿಥಾಲಿ ರಾಜ್, ಇದೀಗ ಮತ್ತೊಂದು ಮಹತ್ವದ ಮೈಲುಗಲ್ಲು ಸಾಧಿಸಿದ್ದು, ಭಾರತದ ಕ್ರಿಕೆಟ್ ಸೆನ್ಸೇಷನ್ ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ದಾಖಲೆಯೊಂದನ್ನು ಧೂಳಿಪಟ ಮಾಡಿದ್ದಾರೆ.

