Record

3ನೇ ಏಕದಿನ ಪಂದ್ಯ: ಆಸೀಸ್ ವಿರುದ್ಧ ಇಂಗ್ಲೆಂಡ್‌ಗೆ 242 ರನ್‌ಗಳಿಂದ ಭರ್ಜರಿ ಜಯ, ಸರಣಿ ಕೈವಶ!
ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 242 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದ್ದು ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ...

ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ವಿಶ್ವ ದಾಖಲೆ 481 ರನ್ ಬಾರಿಸಿದ ಇಂಗ್ಲೆಂಡ್
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ವಿಶ್ವ ದಾಖಲೆಯ ರನ್ ಪೇರಿಸಿದೆ...

ಇಂಡೋ-ಆಫ್ಘನ್ ಐತಿಹಾಸಿಕ ಟೆಸ್ಟ್: ಏಷ್ಯಾದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಮುಕ್ತಾಯವಾದ 2ನೇ ಪಂದ್ಯ
ಆಫ್ಘಾನಿಸ್ತಾನದ ಟೆಸ್ಟ್ ಕ್ರಿಕೆಟ್ ಪದಾರ್ಪಣೆ ಪಂದ್ಯ ಹಲವು ಐತಿಹಾಸಿಕ ದಾಖಲೆಗಳಿಗೆ ಸಾಕ್ಷಿಯಾಗಿದ್ದು, ಏಷ್ಯಾ ಖಂಡದಲ್ಲೇ ಅತ್ಯಂತ ಕಡಿಮೆ ಅವಧಿಯಲ್ಲಿ ಮುಕ್ತಾಯವಾದ 2ನೇ ಟೆಸ್ಟ್ ಪಂದ್ಯ ಎಂಬ ದಾಖಲೆಯನ್ನು ಇಂಡೋ-ಆಫ್ಘನ್ ಪಂದ್ಯ ಬರೆದಿದೆ.

ಇಂಡೋ-ಆಫ್ಘನ್ ಐತಿಹಾಸಿಕ ಟೆಸ್ಟ್: ಕ್ರಿಕೆಟ್ ಇತಿಹಾಸದಲ್ಲೇ ಭಾರತದ ಅತೀ ದೊಡ್ಡ ಗೆಲುವು
ರಾಜಧಾನಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆಫ್ಘಾನಿಸ್ತಾನದ ವಿರುದ್ಧದ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇನ್ನಿಂಗ್ಸ್ ಮತ್ತು 262 ರನ್ ಗಳ ಗೆಲುವು ಸಾಧಿಸಿದ್ದು, ಇದು ಕ್ರಿಕೆಟ್ ಇತಿಹಾಸದಲ್ಲಿಯೇ ಭಾರತದ ಅತೀ ದೊಡ್ಡ ಗೆಲುವು ಎಂದು ದಾಖಲಾಗಿದೆ.

2ನೇ ದಿನಕ್ಕೇ ಐತಿಹಾಸಿಕ ಟೆಸ್ಟ್ ಮುಕ್ತಾಯ, ಶತಮಾನದ ಬಳಿಕ ಒಂದೇ ದಿನ 24 ವಿಕೆಟ್ ಪತನ
ಸಿಲಿಕಾನ್ ಸಿಟಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆಫ್ಘಾನಿಸ್ತಾನದ ವಿರುದ್ಧದ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದ್ದು, ಗೆಲುವಿನೊಂದಿಗೆ ಅಪೂರ್ವ ದಾಖಲೆಯೊಂದು ಕೂಡ ನಿರ್ಮಾಣವಾಗಿದೆ.

'ನಿವೃತ್ತಿ' ಟೀಕಾಕಾರರಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ನೀಡಿದ 'ಮಾಹಿ'
ವಯಸ್ಸು ಕೇವಲ ಸಂಖ್ಯೆಯಷ್ಟೇ, ಉತ್ತಮ ಕ್ರಿಕೆಟ್ ಆಡಲು ವಯಸ್ಸಲ್ಲ, ಫಿಟ್ನೆಸ್ ಮತ್ತು ತರಬೇತಿ ಮುಖ್ಯ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಹೇಳಿದ್ದಾರೆ.

ಈ ದಾಖಲೆ ನಿರ್ಮಿಸಿದ ವಿಶ್ವದ ಮೊದಲ ನಾಯಕ ಎಂಎಸ್ ಧೋನಿ, ಇಷ್ಟಕ್ಕೂ 'ಕೂಲ್ ಕ್ಯಾಪ್ಟನ್' ಮಾಡಿದ್ದೇನು ಗೊತ್ತಾ?
ಚೆನ್ನೈ ತಂಡಕ್ಕೆ 2018ರ ಐಪಿಎಲ್ ಟ್ರೋಫಿ ಗೆದ್ದುಕೊಟ್ಟ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಖಾತೆಗೆ ಮತ್ತೊಂದು ಅಪೂರ್ವ ದಾಖಲೆಯೊಂದು ಸೇರ್ಪಡೆಯಾಗಿದೆ.

ಐಪಿಎಲ್ ಇತಿಹಾಸದಲ್ಲೇ ಭಾರತದ ಪರ ದಾಖಲೆ ಬರೆದ ರಿಷಬ್ ಪಂತ್
ಭಾರತದ ಉದಯೋನ್ಮುಖ ಕ್ರಿಕೆಟಿಗ ರಿಷಬ್ ಪಂತ್ ಐಪಿಎಲ್ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯೊಂದನ್ನು ನಿರ್ಮಿಸಿದ್ದು, ಭಾರತದ ಪರ ಐಪಿಎಲ್ ಪಂದ್ಯವೊಂದರಲ್ಲಿ ಆತೀ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಐಪಿಎಲ್ ನ ಗರಿಷ್ಠ ರನ್ ಸರದಾರ ವಿರಾಟ್ ಕೊಹ್ಲಿ ದಾಖಲೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಗರಿಷ್ಠ ರನ್ ಸರದಾರರಾಗಿ ದಾಖಲೆ ನಿರ್ಮಿಸಿದ್ದಾರೆ...

