Record

ಐಪಿಎಲ್ ಗೆ ಭರ್ಜರಿ ಸಿದ್ಧತೆ: ಕೇವಲ 20 ಎಸೆತಗಳಲ್ಲೇ ಶತಕ ಸಿಡಿಸಿದ ವೃದ್ಧಿಮಾನ್ ಸಾಹಾ
ಕ್ಲಬ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತೀಯ ಕ್ರಿಕೆಟಿಗ ವೃದ್ಧಿಮಾನ್ ಸಾಹಾ ಕೇವಲ 20 ನಿಮಿಷಗಳಲ್ಲಿ ಭರ್ಜರಿ ಶತಕ ಸಿಡಿಸಿ ತಂಡಕ್ಕೆ ಅಮೋಘ ಜಯ ತಂದಿತ್ತಿದ್ದಾರೆ.

ಲಿಸ್ಟ್ ‘ಎ’ ಟೂರ್ನಿಯಲ್ಲಿ ಗರಿಷ್ಠ ರನ್; ಸಚಿನ್ ದಾಖಲೆ ಮುರಿದ ಮಯಾಂಕ್ ಅಗರ್ವಾಲ್
ಕರ್ನಾಟಕದ ಉದಯೋನ್ಮುಖ ಕ್ರಿಕೆಟಿಗೆ ಮಯಾಂಕ್ ಅಗರ್ವಾಲ್ ದೇಶೀ ಟೂರ್ನಿ ವಿಜಯ್ ಹಜಾರೆ ಟೂರ್ನಿಯಲ್ಲಿ ಗರಿಷ್ಠ ರನ್ ಗಳಿಸುವ ಮೂಲಕ ಮಾಸ್ಚರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ.

ಟಿ20: ಶ್ರೀಲಂಕಾದ ಸಂಗಕ್ಕಾರ ದಾಖಲೆ ಮುರಿದ ಮಹೇಂದ್ರ ಸಿಂಗ್ ಧೋನಿ!
ಭಾರತೀಯ ಕ್ರಿಕೆಟ್ ಕಂಡ ಅತ್ಯಂತ ಶ್ರೇಷ್ಠ ವಿಕೆಟ್ ಕೀಪರ್ ಎಂಬ ಕೀರ್ತಿಗೆ ಭಾಜನರಾಗಿರುವ ಮಾಜಿ ನಾಯಕ ಹಾಗೂ ಹಾಲಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿಯಿಂದ ಮತ್ತೊಂದು ವಿಶಿಷ್ಟ ದಾಖಲೆ!
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ರನ್ ಗಳ ಪ್ರವಾಹವನ್ನೇ ಹರಿಸಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಆಫ್ರಿಕಾ ನೆಲದಲ್ಲಿ ಮತ್ತೊಂದು ವಿನೂತನ ದಾಖಲೆ ನಿರ್ಮಾಣ ಮಾಡಿದ್ದಾರೆ.

ದಕ್ಷಿಣ ಆಪ್ರಿಕಾ ವಿರುದ್ಧ 5ನೇ ಏಕದಿನ ಪಂದ್ಯದಲ್ಲಿ ಶತಕ, ಸೆಹ್ವಾಗ್ ದಾಖಲೆ ಮುರಿದ ರೋ'ಹಿಟ್' ಶರ್ಮಾ!
ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಐದನೇ ಏಕದಿನ ಪಂದ್ಯದಲ್ಲಿ ಭಾರತದ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಶತಕ ಸಿಡಿಸಿದ ರೋಹಿತ್ ಶರ್ಮಾ, ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರ ದಾಖಲೆಯೊಂದನ್ನು ಮುರಿದಿದ್ದಾರೆ.

ಸಚಿನ್, ಸೌರವ್ ದಾಖಲೆಗಳನ್ನು ಧೂಳಿಪಟ ಮಾಡಿದ ಕೊಹ್ಲಿ
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ತಂಡದ ಮಾಜಿ ನಾಯಕರಾದ...

ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಯುವ ಪಡೆ ನಾಯಕ ಪೃಥ್ವಿ ಶಾ
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ದಾಖಲೆಯೊಂದನ್ನು ಭಾರತ ಅಂಡರ್ 19 ತಂಡದ ನಾಯಕ ಪೃಥ್ವಿ ಶಾ ಸರಿಗಟ್ಟಿದ್ದಾರೆ...

ಒಂದೇ ಪಂದ್ಯದಲ್ಲಿ ಬರೊಬ್ಬರಿ 1,045 ರನ್ ಸಿಡಿಸಿ ದಾಖಲೆ ಬರೆದ ಮುಂಬೈ ಬಾಲಕ ತನಿಷ್ಕ್ ಗಾವಟೆ!
ದೇಶೀ ಕ್ರಿಕೆಟ್ ನಲ್ಲಿ ಮುಂಬೈನ ಬಾಲಕನೋರ್ವ ಅಭೂತಪೂರ್ವ ಸಾಧನೆ ಮಾಡಿದ್ದು, ಒಂದೇ ಪಂದ್ಯದಲ್ಲಿ ಬರೊಬ್ಬರಿ 1,045 ರನ್ ಸಿಡಿಸುವ ಮೂಲಕ ನೂತನ ದಾಖಲೆ ನಿರ್ಮಿಸಿದ್ದಾನೆ.

ಭಾರತದ 'ಗೋಡೆ' ಖ್ಯಾತಿಯ ದ್ರಾವಿಡ್ ಅವರ ಅಪರೂಪದ ದಾಖಲೆ ಮುರಿದ ಪೂಜಾರ!
ಟೀಂ ಇಂಡಿಯಾದ ಆಟಗಾರ ಚೇತೇಶ್ವರ ಪೂಜಾರ ಅವರು ಭಾರತದ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಅವರ ಅಪರೂಪದ ದಾಖಲೆಯೊಂದನ್ನು...

